Thursday, December 3, 2020
Home ಜಿಲ್ಲೆ ಮಂಡ್ಯ ಸುಮಲತಾ ಕೈ ಹಿಡಿತಾನಾ ಅನ್ನದಾತ ? – ಷರತ್ತುಗಳೊಂದಿಗೆ ರೈತ ಸಂಘ ಬೆಂಬಲ

ಇದೀಗ ಬಂದ ಸುದ್ದಿ

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಸಮಿತಿಗೆ...

ವಾಷಿಂಗ್ಟನ್‌: ಅಮೆರಿಕದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಚಟುವಟಿಕೆಗಳ ನಿರ್ವಹಣೆಗಾಗಿ ರಚಿಸಿರುವ ನಾಲ್ವರು ಸದಸ್ಯರ 'ಅಧ್ಯಕ್ಷೀಯ ಉದ್ಘಾಟನಾ ಸಮಿತಿ(ಪಿಐಸಿ)'ಗೆ ಭಾರತೀಯ-ಅಮೆರಿಕನ್ ಮಜು ವರ್ಗೀಸ್ ಅವರನ್ನು ನೇಮಿಸಲಾಗಿದೆ.

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಸುಮಲತಾ ಕೈ ಹಿಡಿತಾನಾ ಅನ್ನದಾತ ? – ಷರತ್ತುಗಳೊಂದಿಗೆ ರೈತ ಸಂಘ ಬೆಂಬಲ

ಮಂಡ್ಯದಲ್ಲ ಸುಮಲತಾಗೆ ಈಗ ಆನೆ ಬಲ ಬಂದಿದೆ. ಹಲವು ಷರತ್ತುಗಳೊಂದಿಗೆ ರೈತ ಸಂಘ ಬೆಂಬಲ ಸೂಚಿಸಿದೆ. ಮಂಡ್ಯದ ಘಟಾನುಘಟಿ ನಾಯಕರು ಕುಟುಂಬ ರಾಜಕಾರಣಕ್ಕೆ ಒತ್ತು ನೀಡಿದ್ದಾರೆ. ಸುಮಲತಾ ಮಂಡ್ಯದ ಸೊಸೆ, ಮಂಡ್ಯಕ್ಕೆ ಅಂಬರೀಶ್ ಹಲವಾರು ಕೊಡುಗೆ ನೀಡಿದ್ದಾರೆ ಅಂತ ದಿ.ಪುಟ್ಟಣ್ಣಯ್ಯರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಸಾಲಮನ್ನಾ, ಅನುದಾನದ ಭರವಸೆ ನೀಡುತ್ತಾರೆ. ಸಾಲಮನ್ನಾ ವಿಚಾರದಲ್ಲಿ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ಕೆಲ ರೈತರಿಗೆ ಇನ್ನೂ ಋಣಮುಕ್ತ ಪತ್ರ ನೀಡಿಲ್ಲ ಅಂತ ಆರೋಪಿಸಿದ್ದಾರೆ.  ಸಕ್ಕರೆ ಕಾರ್ಖಾನೆ ಆರಂಭ, ಕೆಆರ್‌ಎಸ್ ಉಳಿಸುವ ಬಗ್ಗೆ, ಕೃಷಿ ನೀತಿ ಅನುಸರಿಸುವ ಷರತ್ತುಗಳೊಂದಿಗೆ ಸುಮಲತಾಗೆ  ರೈತ ಸಂಘ ಬೆಂಬಲ ನೀಡಿದೆ.

TRENDING