Sunday, November 29, 2020
Home ರಾಜಕೀಯ ಸೂರ್ಯನ ಪ್ರಖರತೆ ಮುಂದೆ ಹರಿಯ ಅನುಭವ ಗೆಲ್ಲುತ್ತಾ..! ಸೋತಲ್ಲೇ ಗೆಲ್ತಾರಾ ಹರಿಪ್ರಸಾದ್ ?

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಸೂರ್ಯನ ಪ್ರಖರತೆ ಮುಂದೆ ಹರಿಯ ಅನುಭವ ಗೆಲ್ಲುತ್ತಾ..! ಸೋತಲ್ಲೇ ಗೆಲ್ತಾರಾ ಹರಿಪ್ರಸಾದ್ ?

ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್‍ ಅಭ್ಯರ್ಥಿಯಾಗಿ ಅನುಭವಿ ರಾಜಕಾರಣಿ ಬಿ.ಕೆ. ಹರಿಪ್ರಸಾದ್‍ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯಿಂದ ಯವ ನಾಯಕ ತೇಜಸ್ವಿ ಸೂರ್ಯ ಅಖಾಡಕ್ಕಿಳಿದಿದ್ದಾರೆ. ವೃತ್ತಿಯಲ್ಲಿ ಲಾಯರ್​​ ಆಗಿರುವ 25 ಹರೆಯದ ತೇಜಸ್ವಿ ಸೂರ್ಯ ಯುವಕರ ಖೋಟಾದಡಿಯಲ್ಲಿ ಆಯ್ಕೆಯಾಗಿದ್ದಾರೆ. ಬೆಂಗಳೂರು ದಕ್ಷಿಣ ಬಿಜೆಪಿ ಭದ್ರಕೋಟೆ. ಬ್ರಾಹ್ಮಣ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಕ್ಷೇತ್ರ. ಹೀಗಾಗಿ ಬ್ರಾಹ್ಮಣ ಸಮುದಾಯದ ತೇಜಸ್ವಿ ಸೂರ್ಯಗೆ ಬಿಜೆಪಿ ಮಣೆ ಹಾಕಿದೆ. ಹರಿಪ್ರಸಾದ್ ಅನುಭವದ ಮುಂದೆ ಸೂರ್ಯ ಗೆಲ್ತಾನಾ ಅನ್ನೋದು ಸದ್ಯದ ಪ್ರಶ್ನೆ.

ಹರಿಪ್ರಸಾದ್ ಕೂಡ ಈ ಬಾರಿ ಗೆಲ್ಲಲೇ ಬೇಕೆಂಬ ಛಲ ತೊಟ್ಟಿದ್ದಾರೆ. ಹೀಗಾಗಿ ಕ್ಷೇತ್ರ ವ್ಯಾಪ್ತಿಯ ಮುಖಂಡರಾದ ಶಾಸಕ ಎಂ. ಕೃಷ್ಣಪ್ಪ, ಮಾಜಿ ಶಾಸಕ ಆರ್.ವಿ. ದೇವರಾಜ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

1991 ರಲ್ಲಿ ವೆಂಕಟಗಿರಿ ಗೌಡರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಟ್ಟಿರಲಿಲ್ಲ, 1999ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಕೆ. ಹರಿಪ್ರಸಾದ್‍ ಅಂದು ಅನಂತ್‍ಕುಮಾರ್ ವಿರುದ್ಧ ಸೋಲನುಭವಿಸಿದ್ದರು. 20 ವರ್ಷಗಳ ಬಳಿಕ ಇದೀಗ ಈಗ ಮರಳಿ ಅವಕಾಶ ಪಡೆದಿದ್ದಾರೆ ಹರಿ ಪ್ರಸಾದ್.

 ಬ್ರಾಹ್ಮಣ ಹಾಗೂ ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಹರಿಪ್ರಸಾದ್ ಕಣಕ್ಕಿಳಿದಿರೋದು ಈಗ ತೀವ್ರ ಕುತೂಹಲ ಕೆರಳಿಸಿದೆ. 

TRENDING