Sunday, November 29, 2020
Home ದೇಶ ಇಸ್ರೋ ಸಕ್ರಿಯ ಉಪಗ್ರಹವನ್ನ ಹೊಡೆದುರುಳಿಸಿದ A-SAT ಮಿಸೈಲ್ -DRDO

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಇಸ್ರೋ ಸಕ್ರಿಯ ಉಪಗ್ರಹವನ್ನ ಹೊಡೆದುರುಳಿಸಿದ A-SAT ಮಿಸೈಲ್ -DRDO

A-SAT ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿಯು ಬೆಳಗ್ಗೆ ಹೊಡೆದುರುಳಿಸಿದ್ದು, ಸೇವೆಯಿಂದ ಸ್ಥಗಿತಗೊಂಡಿದ್ದ ಸಕ್ರಿಯ ಉಪಗ್ರಹವನ್ನು ಎಂದು ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವದ್ದಿ ಸಂಸ್ಥೆ
DRDO ಹೇಳಿದೆ.
ಪ್ರಧಾನಿ ಮೋದಿ ಡಿಆರ್ ಡಿಒದ ‘ಮಿಷನ್ ಶಕ್ತಿ’ ಯಶಸ್ಸಿನ ಕುರಿತು ಘೋಷಣೆ ಮಾಡಿದ ಬೆನ್ನಲ್ಲೇ ಇಡೀ ಯೋಜನೆ ಕುರಿತು DRDO ಮಾಹಿತಿ ನೀಡಿದೆ. ಕಳೆದ ಜನವರಿ 24ರಂದು ಇಸ್ರೋ ಉಡಾಯಿಸಿದ್ದ ಮೈಕ್ರೋ ಸ್ಯಾಟೆಲೈಟ್ ಅನ್ನು ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿ ಹೊಡೆದುರುಳಿಸಿದೆ. ಬೆಳಗ್ಗೆ 11.16ಕ್ಕೆ ಎ-ಸ್ಯಾಟ್ ಮಿಸೈಲ್ ಅನ್ನು ಉಡಾಯಿಸಲಾಗಿದ್ದು, ಭೂಕಕ್ಷೆಯಿಂದ ಸುಮಾರು 300 ಕಿ.ಮೀ ದೂರದಲ್ಲಿ ಲೋ ಅರ್ಥ್ ಆರ್ಬಿಟ್ (ಭೂ ಕೆಳ ಕಕ್ಷೆ)ಯಲ್ಲಿದ್ದ ಸಕ್ರಿಯ ಉಪಗ್ರಹವನ್ನು ಎ-ಸ್ಯಾಟ್ ಮಿಸೈಲ್ ಹೊಡೆದುರುಳಿಸಿದೆ. ಈ ಕಾರ್ಯಕ್ಕೆ ಎ-ಸ್ಯಾಟ್ ಮಿಸೈಲ್ ತೆಗೆದುಕೊಂಡಿದ್ದು ಕೇವಲ 3 ನಿಮಿಷಗಳ ಅವಧಿ.
ಎ-ಸ್ಯಾಟ್ ಸಂಪೂರ್ಣ ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದ್ದು, ಸ್ವದೇಶಿ ತಂತ್ರಜ್ಞಾನದ ಮೂಲಕ ಅಭಿವೃದ್ದಿಯಾಗಿದೆ. ಮಿಸೈಲ್ ಲಾಂಚ್ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್, ಸೇರಿದಂತೆ DRDOನ ಹಿರಿಯ ವಿಜ್ಞಾನಿಗಳು ಭಾಗವಹಿಸಿದ್ದರು. 

TRENDING