Wednesday, September 22, 2021
Homeದೇಶಕುತೂಹಲ ಕೆರಳಿಸಿದ ಮೋದಿ ಸಂದೇಶ ..!

ಇದೀಗ ಬಂದ ಸುದ್ದಿ

ಕುತೂಹಲ ಕೆರಳಿಸಿದ ಮೋದಿ ಸಂದೇಶ ..!

ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ನೀಡಿರೋ ಸಂದೇಶ ದೇಶಾದ್ಯಂತ ಕುತೂಹಲ ಕೆರಳಿಸಿದೆ.  ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ.  ಪ್ರಧಾನಿ ಮೋದಿ ಭಾಷಣಕ್ಕೆ ದೇಶಾದ್ಯಂತ ಜನ ಕುತೂಹಲದಿಂದ ಕಾಯುತ್ತಿದ್ದಾರೆ. ದೇಶದ ಭದ್ರತೆ ಕುರಿತಂತೆ ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡೋ ಸಾಧ್ಯತೆ ಇದೆ.

ಈ ಹಿಂದೆಯೂ 2016ರ ನವೆಂಬರ್ 8 ರಂದು ಪ್ರಧಾನಿ ಮೋದಿ 500 ಹಾಗೂ 1000 ರೂಪಾಯಿ ನೋಟ್  ಬ್ಯಾನ್ ಮಾಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img