Wednesday, September 22, 2021
Homeಜಿಲ್ಲೆಬಾಗಲಕೋಟೆಗದ್ದಿಗೌಡರ ಬಾರಿಸ್ತಾರಾ ಬೌಂಡರಿ ?- ಬಾಗಲಕೋಟೆಯಲ್ಲಿ ಬಿರುಸಿನ ಪ್ರಚಾರ

ಇದೀಗ ಬಂದ ಸುದ್ದಿ

ಗದ್ದಿಗೌಡರ ಬಾರಿಸ್ತಾರಾ ಬೌಂಡರಿ ?- ಬಾಗಲಕೋಟೆಯಲ್ಲಿ ಬಿರುಸಿನ ಪ್ರಚಾರ

 ಬಾಗಲಕೋಟೆಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮೂರು ಬಾರಿ ಬಿಜೆಪಿಯಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪಿ ಸಿ ಗದ್ದಿಗೌಡರ್  ಬಾಗಲಕೋಟೆ ಜಿಲ್ಲೆಯಲ್ಲಿ   ಬಿರುಸಿನ ಪ್ರಚಾರ ನಡೆಸಿದರು.

ಬಾಗಲಕೋಟೆ ಶಾಸಕ ಚರಂತಿಮಠ, ಮುಧೋಳ ಶಾಸಕ ಗೋವಿಂದ ಕಾರಜೋಳ, ತೇರದಾಳ ಶಾಸಕ ಸಿದ್ದು ಸವದಿ ಬೀಳಗಿ ಶಾಸಕ ಮುರುಗೇಶ್ ನಿರಾಣಿ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಸಾಥ್ ನೀಡಿದ್ರು. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img