ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿರೋದ ಹೌದು. ಆದರೆ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಿದ್ದು, ಅವರ ತೀರ್ಮಾನವೇ ಅಂತಿಮ ಅಂತ ಹೇಳಿದ್ರು.
ಸಿಎಂ ಯಡಿಯೂರಪ್ಪಗೆ ಧಮ್ , ತಾಕತ್ ಇದ್ರೆ ಹೈಕೋರ್ಟ್ ಮೂಲಕ ಸಿಡಿ ತನಿಖೆ ಮಾಡಿಸಲಿ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಸವಾಲು ಹಾಕಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಿಡಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ...
ಮೈಸೂರು : ಗೋ ಮಾಂಸ ಸೇವನೆ ಅವರವರ ಆಹಾರದ ಹಕ್ಕು. ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದಿದ್ದೆ ಇದನ್ನೇ ವಿವಾದ ಮಾಡಿದ್ರು.. ಹೀಗಾಗಿ ಹೆಚ್ಚು ವಿವಾದಕ್ಕೆ ಒಳಗಾದ ರಾಜಕಾರಣಿ ನಾನೇ ಎಂಬುದಾಗಿ ಮಾಜಿ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ನಂತರ ನಡೆಯಲಿರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಲಖನೌ: ದೇಶಾದ್ಯಂತ ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಚಾಲನೆ ನೀಡಿದರು. ಈ ಮಧ್ಯೆ ಬಡವರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ಎಂದು ಸಿಗಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ...