Sunday, September 19, 2021
Homeಜಿಲ್ಲೆಪಾಕ್ ನಲ್ಲಿ ಮತ್ತೋರ್ವ ಹಿಂದೂ ಬಾಲಕಿ ಅಪಹರಣ - ಮತಾಂತರದ ಶಂಕೆ

ಇದೀಗ ಬಂದ ಸುದ್ದಿ

ಪಾಕ್ ನಲ್ಲಿ ಮತ್ತೋರ್ವ ಹಿಂದೂ ಬಾಲಕಿ ಅಪಹರಣ – ಮತಾಂತರದ ಶಂಕೆ

ಪಾಕಿಸ್ತಾನದಲ್ಲಿ ಮತ್ತೋರ್ವ ಹಿಂದೂ ಬಾಲಕಿಯನ್ನು ಅಪಹರಣ ಮಾಡಲಾಗಿದ್ದು, ಬಲವಂತವಾಗಿ ಮತಾಂತರ ಮಾಡಿರುವ ಶಂಕೆ ಮೂಡಿದೆ. ಇತ್ತೀಚೆಗಷ್ಟೇ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪಹರಣ ಮಾಡಿ ಬಲವಂತವಾಗಿ ಮತಾಂತರಗೊಳಿಸಿ ಮದುವೆ ಮಾಡಿಸಲಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಈಗ ಸಿಂಧ್ ಪ್ರಾಂತ್ಯದಲ್ಲಿ ಅಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಅಪಹೃತ ಬಾಲಕಿಯ ತಂದೆ ಬದಿನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ದಾಖಲಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img