Wednesday, September 22, 2021
Homeರಾಜಕೀಯಯಡಿಯೂರಪ್ಪ ತವರೂರಲ್ಲಿ ಸುಮಲತಾ ಭರ್ಜರಿ ಪ್ರಚಾರ

ಇದೀಗ ಬಂದ ಸುದ್ದಿ

ಯಡಿಯೂರಪ್ಪ ತವರೂರಲ್ಲಿ ಸುಮಲತಾ ಭರ್ಜರಿ ಪ್ರಚಾರ

ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ  ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಬೈಕ್ ರ್ಯಾಲಿ ಮೂಲಕ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ಬೂಕನಕೆರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟೂರಾಗಿದೆ. ಬಿಜೆಪಿ, ಕಾಂಗ್ರೆಸ್, ರೈತ ಸಂಘದ ಸಾವಿರಾರು ಕಾರ್ಯಕರ್ತರು  ಭಾಗಿಯಾಗಿ ಪಟಾಕಿ ಸಿಡಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದ್ರು. ಈ ವೇಳೆ ಬಿಜೆಪಿ, ಕಾಂಗ್ರೆಸ್, ರೈತ ಸಂಘ ಹಾಗೂ ಅಂಬರೀಶ್,  ಡಿ ಬಾಸ್ ಡಿ ಬಾಸ್ ಎಂದು ಅಭಿಮಾನಿಗಳು ಜೈಕಾರ ಕೂಗಿದ್ರು. ಸುಮಲತಾಗೆ ತಾಲೂಕು ಬಿಜೆಪಿ ಅಧ್ಯಕ್ಷ ಬೂಕನಹಳ್ಳಿ ಮಂಜು, ರೈತ ಮುಖಂಡರು ಸಾಥ್ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img