Thursday, December 3, 2020
Home ರಾಜಕೀಯ ಸಿಎಂ ಟೀಕೆಗಳಿಗೆ ಡಿ ಬಾಸ್ ಉತ್ತರ – ಅಭಿಮಾನಿಗಳಿಗೆ ಶಾಂತಿ ಕಾಪಾಡುವಂತೆ ಮನವಿ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಸಿಎಂ ಟೀಕೆಗಳಿಗೆ ಡಿ ಬಾಸ್ ಉತ್ತರ – ಅಭಿಮಾನಿಗಳಿಗೆ ಶಾಂತಿ ಕಾಪಾಡುವಂತೆ ಮನವಿ

ಸಿಎಂ ಕುಮಾರಸ್ವಾಮಿ ಟೀಕೆಗಳಿಗೆ ನಟ ದರ್ಶನ್ ನಗುತ್ತಲೇ ಪ್ರತಿಕ್ರಿಯೆ ನೀಡಿದ್ದಾರೆ.  ಮನೆಯ ಮೇಲೆ ಕಲ್ಲು ಹೊಡೆದಿದ್ದಕ್ಕೆ ಏನೆಂದು ಪ್ರತಿಕ್ರಿಯಿಸಲಿ. ಸಿಎಂ ಕುಮಾರಸ್ವಾಮಿ ಏನೇ ಮಾತನಾಡಿದರು ನಾನು ಕೋಪ, ಬೇಜಾರು ಮಾಡಿಕೊಳ್ಳಲ್ಲ. ಡಿ-ಬಾಸ್ ಎಂಬುವದು ಅಭಿಮಾನಿಗಳು ಪ್ರೀತಿಯಿಂದ ನೀಡಿದ ಭಿಕ್ಷೆ. ಈ ಭಿಕ್ಷೆಯನ್ನು ಕೊನೆಯವರೆಗೂ ಇಟ್ಟುಕೊಳ್ಳುತ್ತೇನೆ ಎಂದು ಡಿ ಬಾಸ್ ಯಾರು ಎಂಬ ಸಿಎಂ ಪ್ರಶ್ನೆಗೆ ಉತ್ತರ ನೀಡಿದ್ದಾರೆ. 

ಇನ್ನು ಅಭಿಮಾನಿಗಳಿಗೆ ಟ್ವೀಟ್ ಮಾಡಿರೋ ದರ್ಶನ್  ಚುನಾವಣೆ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆಲ್ಲ ನಾನು ಬೇಜಾರು, ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ. ಅದೇ ರೀತಿ ನನ್ನ ಪ್ರೀತಿಯ ಅಭಿಮಾನಿಗಳು ಸಹ ಏನೇ ಹೇಳಿದರೂ ಅದರ ವಿರುದ್ಧ ಪೋಸ್ಟ್ ಮಾಡುವುದಾಗಲಿ, ವಿಡಿಯೋಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ ಕೊಡದೆ ಶಾಂತಿ ಕಾಪಾಡಿಕೊಂಡು ಆರಾಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸ ಕಳಕಳಿಯ ವಿನಂತಿ ಎಂದು ದರ್ಶನ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

TRENDING