Sunday, November 29, 2020
Home ದೇಶ ಅಪಘಾತಕ್ಕೊಳಗಾದ ಪತ್ರಕರ್ತನಿಗೆ ನೆರವು- ಮಾನವೀಯತೆ ಮೆರೆದ ರಾಹುಲ್ ಗಾಂಧಿ !

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಅಪಘಾತಕ್ಕೊಳಗಾದ ಪತ್ರಕರ್ತನಿಗೆ ನೆರವು- ಮಾನವೀಯತೆ ಮೆರೆದ ರಾಹುಲ್ ಗಾಂಧಿ !

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪತ್ರಕರ್ತರೊಬ್ಬರನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾನವೀಯತೆ ಮೆರೆದಿದ್ದಾರೆ. ನಿನ್ನೆ ದೆಹಲಿಯ ಹುಮಾಯುನ್ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ರಸ್ತೆ ದಾಟುತ್ತಿದ್ದಾಗ ರಾಜಸ್ಥಾನ ಮೂಲದ ಪತ್ರಕರ್ತರಾದ ರಾಜೇಂದ್ರ ವ್ಯಾಸ ಅವರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದರು. ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ ರಾಹುಲ್ ಗಾಂಧಿ ರಾಜೇಂದ್ರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರಸ್ತೆ ಮಧ್ಯೆ ನರಳುತ್ತ ಬಿದ್ದಿದ್ದ ಪತ್ರಕರ್ತನನ್ನು ತಮ್ಮ ವಾಹನದಲ್ಲೇ ಕರೆದೊಯ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ಗಾಯಾಳುಗೆ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ರಾಹುಲ್ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

TRENDING