Thursday, September 23, 2021
Homeರಾಜ್ಯಐಟಿ ದಾಳಿಗೆ ಸಿಎಂ ಗರಂ – ಮೋದಿ ವಿರುದ್ಧ ಕೆಂಡಾಮಂಡಲ

ಇದೀಗ ಬಂದ ಸುದ್ದಿ

ಐಟಿ ದಾಳಿಗೆ ಸಿಎಂ ಗರಂ – ಮೋದಿ ವಿರುದ್ಧ ಕೆಂಡಾಮಂಡಲ

ಆದಾಯ ತೆರಿಗೆ ಇಲಾಖೆ ಮೂಲಕ ಪ್ರಧಾನಿ ಮೋದಿಯಿಂದ ಸರ್ಜಿಕಲ್ ದಾಳಿ ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಟ್ವಿಟರ್ ಮೂಲಕ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಐಟಿ ಅಧಿಕಾರಿಗಳ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದಾರೆ.

ಐಟಿ ಅಧಿಕಾರಿ ಬಾಲಕೃಷ್ಣರಿಗೆ ಸಂವಿಧಾನಾತ್ಮಕ ಹುದ್ದೆಯ ಆಮಿಷವನ್ನು ಒಡ್ಡಿದ್ದು, ಅವರ ಸಹಾಯದಿಂದ ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮೋದಿ ಮತ್ತು ಐಟಿ ಅಧಿಕಾರಿಗಳ ವಿರುದ್ಧವೇ ಸಿಎಂ ನೇರ ವಾಗ್ದಾಳಿ ನಡೆಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img