Wednesday, September 22, 2021
Homeಜಿಲ್ಲೆಬೆಂಗಳೂರುನೀರಿನ ತೊಟ್ಟಿಯಲ್ಲಿ ಮುಳುಗಿ ಮಕ್ಕಳು ಸಾವು – ಮುಗಿಲು ಮುಟ್ಟಿದ ಪೋಷಕರ ಅಕ್ರಂದನ

ಇದೀಗ ಬಂದ ಸುದ್ದಿ

ನೀರಿನ ತೊಟ್ಟಿಯಲ್ಲಿ ಮುಳುಗಿ ಮಕ್ಕಳು ಸಾವು – ಮುಗಿಲು ಮುಟ್ಟಿದ ಪೋಷಕರ ಅಕ್ರಂದನ

ಕೆ.ಆರ್.ಪುರಂ ಸಮೀಪದ ಕೊಡಿಗೇಹಳ್ಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನೀರಿನ ತೊಟ್ಟಿಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ. ಐದು ವರ್ಷದ ನವೀನ್,  ಒಂದು ವರ್ಷದ ಬಸಮ್ಮ ಸಾವ‌್ನಪ್ಪಿದ ಕಂದಮ್ಮಗಳು. ಯಾದಗಿರಿ ಮೂಲದ ಮಲ್ಲಪ್ಪ, ಕಾಶಮ್ಮ ಕೂಲಿ ಕಾರ್ಮಿಕ ದಂಪತಿ ಮಕ್ಕಳು. ಮಕ್ಕಳ ಮೃತ ದೇಹಗಳನ್ನು ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img