Thursday, September 23, 2021
Homeಜಿಲ್ಲೆಬೆಂಗಳೂರುಶಾಸಕರು,ಸಂಸದರನ್ನ ಗುರಿಯಾಗಿಸಿ ದಾಳಿ ನಡೆಸಿಲ್ಲ – ಐಟಿ ಇಲಾಖೆ ಸ್ಪಷ್ಟನೆ

ಇದೀಗ ಬಂದ ಸುದ್ದಿ

ಶಾಸಕರು,ಸಂಸದರನ್ನ ಗುರಿಯಾಗಿಸಿ ದಾಳಿ ನಡೆಸಿಲ್ಲ – ಐಟಿ ಇಲಾಖೆ ಸ್ಪಷ್ಟನೆ

ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ದಾಳಿ ನಡೆಸಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. 
ದಾಳಿ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವಂತ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ತಿರುಗೇಟು ನೀಡಿದೆ.
ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ ದಾಳಿ ನಡೆಸಿದ್ದೇವೆ, ಕಾನೂನು ಚೌಕಟ್ಟಿನಲ್ಲಿ ನಡೆಯುವ ಈ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಭದ್ರತೆಗಾಗಿ ನಾವು ಸಿಆರ್ ಪಿಎಫ್ ಪಡೆಯನ್ನು ಕರೆಸಿಕೊಂಡಿದ್ದೇವೆ, ನಾವು ದಾಳಿ ನಡೆಸಿದ್ದು ನಿಜ ಎಂದು ಹೇಳಿರುವ ಎಲ್ಲೆಲ್ಲಿ ದಾಳಿ ನಡೆಸಿದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img