Friday, November 27, 2020
Home ರಾಜಕೀಯ ಅಂಬಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ನಾನು – ಸುಮಲತಾ ವಿರುದ್ಧ ಪುಟ್ಟರಾಜು ಗರಂ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಅಂಬಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ನಾನು – ಸುಮಲತಾ ವಿರುದ್ಧ ಪುಟ್ಟರಾಜು ಗರಂ

ಮಂಡ್ಯದಲ್ಲಿ ಸಚಿವ ಪುಟ್ಟರಾಜು ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಂಬಿಗೆ ನಾನೇನು ಮಾಡಿದ್ದೇನೆ ಎಂಬುದನ್ನು ಸುಮಲತಾ ಹೇಳಿಕೊಳ್ಳಲಿ ಅಂತ ಸಚಿವ ಪುಟ್ಟರಾಜು ಸುಮಲತಾಗೆ ಸವಾಲೆಸೆದಿದ್ದಾರೆ. ಅಂಬರೀಶ್ ಸಮಾಧಿ ಬಳಿ ಪೂಜೆ ಮಾಡಲು ಹೋದಾಗ ಪುಟ್ಟರಾಜು ರಾಜಕೀಯವಾಗಿ ಕುಟುಂಬಕ್ಕೆ ಏನೇನು ಸಹಾಯ ಮಾಡಿದ್ದಾರೆ ಎಂಬುದನ್ನು ಅಂಬರೀಶ್ ಅಣ್ಣನ ಮುಂದೆ ಕೇಳಿಕೊಳ್ಳಲಿ ಎಂದು ಸಚಿವರು ಸುಮಲತಾಗೆ ಚಾಲೆಂಜ್ ಮಾಡಿದ್ದಾರೆ.

ನಾನು ಮಂಡ್ಯದಲ್ಲಿ ಅಂಬಿಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದೇನೆ. ಹಾಗೆಯೇ ರಾಮನಗರದಲ್ಲಿ ಸೋತ ಬಳಿಕ ಅವರನ್ನು ನಾನೇ ಮಂಡ್ಯಕ್ಕೆ ಕರೆತಂದಿದ್ದೇನೆ. ಮುಂದೆ ನೀವು ಇಲ್ಲೇ ಎಂಪಿ ಅಭ್ಯರ್ಥಿ ಆಗಬೇಕು ಎಂದು ಹೇಳಿದ್ದೆ. ಅಂಬರೀಶ್ ರಾಜಕೀಯ ಏಳಿಗೆಗಾಗಿ ನಾನು ಶ್ರಮವಹಿಸಿದ್ದೇನೆ. ನನ್ನ ಆತ್ಮಾಭಿಮಾನದ ಬಗ್ಗೆ ಸುಮಲತಾ ಪ್ರಶ್ನೆ ಮಾಡೋದು ಬೇಡ ಎಂದು ಪುಟ್ಟರಾಜು, ಸುಮಲತಾ ವಿರುದ್ಧ ಗರಂ ಆಗಿದ್ದಾರೆ.

TRENDING