Wednesday, December 2, 2020
Home ಜಿಲ್ಲೆ ಬೆಳಗಾವಿ ಚಿಕ್ಕೋಡಿಯಲ್ಲಿ ಕತ್ತಿ ವರಸೆ ಬದಲು –ಮರುಪರಿಶೀಲನೆಗೆ ಒತ್ತಾಯ – ಭುಗಿಲೇಳುತ್ತಾ ಅಸಮಾಧಾನ?

ಇದೀಗ ಬಂದ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೊಂದು ಗುಡ್ ನ್ಯೂಸ್

ಬೆಂಗಳೂರು, ಡಿ. 01 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಮುಂದೆ ಮೆಟ್ರೋ ನಿಲ್ದಾಣದಲ್ಲಿಯೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಬಹುದಾಗಿದೆ. ಕೋವಿಡ್ ಕಾರಣ ನಿಲ್ದಾಣದಲ್ಲಿ ರಿಚಾರ್ಜ್...

ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ :...

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಸಿಹಿ ಸುದ್ದಿ ನೀಡಿದ್ದು, ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತದೆ ಎನ್ನುವ ಭರವಸೆ ನೀಡಿದ್ದಾರೆ.

ಉಡುಪಿ ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ...

ಉಡುಪಿ : ಉಡುಪಿ ಕೃಷ್ಣಮಠದ ಮಹಾದ್ವಾರದಲ್ಲಿ ಹಾಕಲಾದ ಫಲಕದಲ್ಲಿ ಕನ್ನಡ ಮಾಯವಾಗಿದೆ. ಇನ್ನೂ ನವೆಂಬರ್ ಮುಗಿದು ಒಂದು ದಿನವಾಗಿಲ್ಲ. ಆಗಲೇ ಪ್ರಸಿದ್ಧ ಉಡುಪಿ ಕೃಷ್ಣಮಠದ ಮುಖ್ಯ...

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ಇಂದು ವಿಶೇಷ...

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ...

ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ,...

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜಾರಿಗೊಳಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆಯೇ ಮುಂದುವರೆಯಲಿ ಹೊಸ ಕಾಯ್ದೆ ಜಾರಿಗೆ ತರುವುದು ಬೇಡ ಹೊಸ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ವಿರೋಧ ಪಕ್ಷದ ನಾಯಕ...

ಚಿಕ್ಕೋಡಿಯಲ್ಲಿ ಕತ್ತಿ ವರಸೆ ಬದಲು –ಮರುಪರಿಶೀಲನೆಗೆ ಒತ್ತಾಯ – ಭುಗಿಲೇಳುತ್ತಾ ಅಸಮಾಧಾನ?

ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಟಿಕೆಟ್  ಘೋಷಣೆಯಾಗುತ್ತಿದ್ದಂತೆಯೇ ಕತ್ತಿ ಸಹೋದರರು ಸಿಡಿದೆದ್ದಿದ್ದಾರೆ. ಟಿಕೆಟ್ ಮರುಪರಿಶೀಲಿಸಬೇಕೆಂದು ಹಿರಿಯ ಸಹೋದರ ಉಮೇಶ್ ಕತ್ತಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ.

 ಹುಕ್ಕೇರಿ ಶಾಸಕ ಉಮೇಶ ಕತ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ, ನೀಡಿದ್ದು ಏಪ್ರಿಲ್  4 ರವರೆಗೆ ಕಾದು ನೋಡುವುದಾಗಿ ಹೇಳಿದ್ದಾರೆ. ರಮೇಶ್ ಕತ್ತಿ ಈ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು.

ಸಹೋದರ ರಮೇಶ ಕತ್ತಿ ಗೆ ಟಿಕೆಟ್ ಸಿಗಬೇಕಿತ್ತು, ಅಣ್ಣಾಸಾಹೇಬ ಜೊಲ್ಲೆ ಅವರಿಗೂ ಅದಮ್ಯ ಉತ್ಸಾಹ ಇದೆ, ಅವರ ಉತ್ಸಾಹ ನೋಡಿ ಟಿಕೆಟ್ ಕೊಟ್ಟಿರಬಹುದು ಎಂದು ಅವರು ಹೇಳಿದ್ದಾರೆ.

TRENDING