Thursday, December 3, 2020
Home ಜಿಲ್ಲೆ ಹಾಸನ ಜಾದೂ ಮಾಡದ ನಿಂಬೆಹಣ್ಣು – ರೇವಣ್ಣ ಸಮ್ಮುಖದಲ್ಲೇ ಕೈ ಗಲಾಟೆ

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಜಾದೂ ಮಾಡದ ನಿಂಬೆಹಣ್ಣು – ರೇವಣ್ಣ ಸಮ್ಮುಖದಲ್ಲೇ ಕೈ ಗಲಾಟೆ

ಯಾಕೋ ಈ ಬಾರಿಯ ಚುನಾವಣೆ ಟೈಂನಲ್ಲಿ  ಸಚಿವ ರೇವಣ್ಣ ಜ್ಯೋತಿಷ್ಯವಾಗಲೀ, ನಿಂಬೆಹಣ್ಣಾಗಲೀ  ಯಾವುದೂ ವರ್ಕೌಟ್ ಆಗ್ತಿರುವಂತೆ ಕಾಣುತ್ತಿಲ್ಲ. ಇಂದು ತಮ್ಮ ಪುತ್ರ ಪ್ರಜ್ವಲ್ ಪರ ಕೆಲಸ ಮಾಡುವಂತೆ ಮನವೊಲಿಸಲು ಮಿತ್ರಪಕ್ಷ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಸಾಮರಸ್ಯ ಮೂಡಿಸಲು ಸಿದ್ಧತೆ  ನಡೆದಿತ್ತು.

ಆದರೆ, ಸಭೆಯಲ್ಲಿ ಪಾಲ್ಗೊಂಡಿದ್ದ ಕೈ ಕಾರ್ಯಕರ್ತರು ಯಾವುದೇ ಕಾರಣಕ್ಕೂ  ಜೆಡಿಎಸ್ ಪರ ಕೆಲಸ ಮಾಡೋದಿಲ್ಲ ಅಂತ ಘೋಷಿಸಿದ್ರು. ನಾವು ಕಾಂಗ್ರೆಸ್ ನವ್ರು. ಯಾವುದೇ ಕಾರಣಕ್ಕೂ ರೇವಣ್ಣ ಪುತ್ರನ ಪರ ಪ್ರಚಾರ ಮಾಡೋಲ್ಲ ಅಂತ ಜೋರಾಗಿಯೇ ಘೋಷಣೆ  ಕೂಗಿದ್ರು. ಒಂದು ಹಂತದಲ್ಲಿ ಕಾರ್ಯಕರ್ತರು ಘರ್ಷಣೆಗೂ ಇಳಿಯುವಂತೆ ವರ್ತಿಸಿದರು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಮುಖಂಡರು, ಕಾರ್ಯಕರ್ತರ ಕೋಪ ತಣಿಸಿದರು. ಸಭೆಯನ್ನು ಅರ್ಧಕ್ಕೇ ಸ್ಥಗಿತಗೊಳಿಸಲಾಯಿತು.

TRENDING