Wednesday, September 22, 2021
Homeಜಿಲ್ಲೆತುಮಕೂರುನಾಮಪತ್ರ ಹಿಂಪಡೆದ ಮುದ್ದಹನುಮೇಗೌಡ, ರಾಜಣ್ಣ – ದೇವೇಗೌಡರು ನಿರಾಳ

ಇದೀಗ ಬಂದ ಸುದ್ದಿ

ನಾಮಪತ್ರ ಹಿಂಪಡೆದ ಮುದ್ದಹನುಮೇಗೌಡ, ರಾಜಣ್ಣ – ದೇವೇಗೌಡರು ನಿರಾಳ

ತುಮಕೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಎಸ್.ಪಿ ಮುದ್ದಹನುಮೇಗೌಡ ಕಣದಿಂದ ಹಿಂದೆ ಸರಿದಿದ್ದಾರೆ.

ತಮ್ಮ ಚುನಾವಣೆ ಏಜೆಂಟ್ ರಾಯಸಂದ್ರ ರವಿಕುಮಾರ್ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳಿಸಿ, ಅವರ ಮೂಲಕ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ.

ಇದೇ ವೇಳೆ ಮತ್ತೋರ್ವ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರು ಬಂಡಾಯ ನಾಯಕರು ನಾಮಪತ್ರ ವಾಪಸು ಪಡೆದಿರುವುದರಿಂದ ಮೈತ್ರಿ ಅಭ್ಯರ್ಥಿ ಎಚ್.ಡಿ ದೇವೇಗೌಡ ನಿರಾಳರಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img