Wednesday, December 2, 2020
Home ಜಿಲ್ಲೆ ಮಂಡ್ಯ ನಾವು ಮೈಕ್ ಮುಂದೆ ಟವಲ್ ಹಿಡ್ಕೊಂಡು ಅಳಲ್ಲ – ಸಿಎಂಗೆ ಅಂಬಿ ಪುತ್ರ ಟಾಂಗ್

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ನಾವು ಮೈಕ್ ಮುಂದೆ ಟವಲ್ ಹಿಡ್ಕೊಂಡು ಅಳಲ್ಲ – ಸಿಎಂಗೆ ಅಂಬಿ ಪುತ್ರ ಟಾಂಗ್

ಮೈಕ್ ಮುಂದೆ ಟವಲ್ ಹಿಡಿದುಕೊಂಡು ಅಳಬೇಕೆ? ನಾವು ಹಂಗೆಲ್ಲ ಅಳಲ್ಲ. ನೀವು ಇರುವಾಗ ನಾವು ಯಾಕೆ ಅಳಬೇಕು ಎಂದು ಅಭಿಷೇಕ್ ಅಂಬರೀಶ್, ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ವೇಳೆ ಮಾತನಾಡಿದ ಅಭಿಷೇಕ್, ನೇರವಾಗಿ ಗೆಲ್ಲಲು ಸಾಧ್ಯವಿಲ್ಲವೆಂದು ಮೈತ್ರಿ ನಾಯಕರಿಗೆ ಅರ್ಥವಾಗಿದೆ. ಹೀಗಾಗಿ ಸುಮಲತಾ ಹೆಸರಿನ ಮೂರು ಜನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಮತದಾರರಿಗೆ ಹಣ ಹಂಚುತ್ತಿದ್ದೇವೆ ಎಂದು ಆರೋಪಿಸುತ್ತಿದ್ದಾರೆ. ಆದರೆ ನಾವು ಹಂಚುತ್ತಿರುವುದು ಹಣವಲ್ಲ, ಪ್ರೀತಿಯನ್ನ ಎಂದು ತಿರುಗೇಟು ಕೊಟ್ಟರು. ನಾನು ಮಂಡ್ಯ ಕ್ಷೇತ್ರಕ್ಕೆ ನಿನ್ನೆ ಮೊನ್ನೆ ಬಂದಿಲ್ಲ. ಇಲ್ಲಿನ ಹುಡುಗಿಯನ್ನು ಮದುವೆಯಾಗಿ ಮಂಡ್ಯದವನೆಂದು ಕರೆಸಿಕೊಳ್ಳುವ ಅವಶ್ಯಕತೆ ನನಗಿಲ್ಲ. ನಾನು ಮಂಡ್ಯದ ಅಳಿಯನಲ್ಲ. ನಾನು ಮಂಡ್ಯದ ಮಗ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಟಾಂಗ್ ನೀಡಿದ್ರು.

TRENDING