Saturday, December 5, 2020
Home ಜಿಲ್ಲೆ ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ನಡೆಸಬೇಡಿ- ಭಾರತಕ್ಕೆ ರಷ್ಯಾ ಕಿವಿಮಾತು

ಇದೀಗ ಬಂದ ಸುದ್ದಿ

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಚಿನ್ನ ಕಳ್ಳ ಸಾಗಣೆ : ಕೇರಳ ಸಿಎಂ...

 ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸಿ.ಎಂ.ರವೀಂದ್ರನ್‌ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಮೂರನೇ ಬಾರಿ ಸಮನ್ಸ್‌ ನೀಡಿದೆ. ರಾಜತಾಂತ್ರಿಕ ಮಾರ್ಗವನ್ನು...

Delhi Air Pollution: ಅತ್ಯಂತ ಕಳಪೆಯಾಗಿದೆ ರಾಷ್ಟ್ರ...

ನವದೆಹಲಿ(ಡಿ. 5): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ನಡೆಸಬೇಡಿ- ಭಾರತಕ್ಕೆ ರಷ್ಯಾ ಕಿವಿಮಾತು

ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ. 
‘ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ ಎಂದು ರಷ್ಯಾ ಭಾರತಕ್ಕೆ ಕಿವಿಮಾತು ಹೇಳಿದೆ. ಬಾಹ್ಯಾಕಾಶ ಉಪಗ್ರಹಳಿಗೆ ಇದು ಮಾರಣಾಂತಿಕವಾಗಿ ಪರಿಣಮಿಸಬಲ್ಲವು ಎಂದು ರಷ್ಯಾ ಹೇಳಿದೆ.
ಈ ಹಿಂದೆ ಅಮೆರಿಕಾ ಪ್ರತಿಕ್ರಿಯೆ ನೀಡಿ ಬಾಹ್ಯಾಕಾಶದಲ್ಲಿ ತ್ಯಾಜ್ಯಗಳ ಪ್ರಮಾಣ ಹೆಚ್ಚಾಗುವ ಕುರಿತು ಆತಂಕ ವ್ಯಕ್ತಪಡಿಸಿತ್ತು.  ಭಾರತ ತನ್ನ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್  ಎ-ಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಬಾಹ್ಯಾಕಾಶದಲ್ಲಿದ್ದ ಸಕ್ರಿಯ ಉಪಗ್ರಹವೊಂದನ್ನು ಧ್ವಂಸ ಮಾಡಿತ್ತು. ಈ ಮೂಲಕ ಈ ಸಾಮರ್ಥ್ಯವನ್ನು ಹೊಂದಿದ್ದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಕೀರ್ತಿಗೂ ಭಾರತ ಭಾಜನವಾಗಿದೆ.

TRENDING