Wednesday, September 22, 2021
Homeರಾಜಕೀಯಮೋದಿಯಿಂದ ರೇಡಿಯೋ ದೂರದರ್ಶನ ದುರ್ಬಳಕೆ- ಎಚ್. ಕೆ. ಪಾಟೀಲ್ ಗಂಭೀರ ಆರೋಪ

ಇದೀಗ ಬಂದ ಸುದ್ದಿ

ಮೋದಿಯಿಂದ ರೇಡಿಯೋ ದೂರದರ್ಶನ ದುರ್ಬಳಕೆ- ಎಚ್. ಕೆ. ಪಾಟೀಲ್ ಗಂಭೀರ ಆರೋಪ

ದೂರದರ್ಶನ, ರೇಡಿಯೋವನ್ನ ಪ್ರಧಾನಿ ಮೋದಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಮೋದಿ ಲೋಕಸಭೆಗೆ ಸ್ಫರ್ಧಿಸಲು ಚುನಾವಣಾ ಆಯೋಗ ಅವಕಾಶ ನೀಡಬಾರದು ಎಂದು ಎಚ್. ಕೆ. ಪಾಟೀಲ್ ಹೇಳಿದ್ದಾರೆ.  ಪ್ರಧಾನಿ ಮೋದಿ ಸರಕಾರಿ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ರು. ರಾಜ್ಯದಲ್ಲಿ ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img