Wednesday, September 22, 2021
Homeದೇಶಮೋದಿ ವಿರುದ್ಧ ಅಖಾಡಕ್ಕಿಳಿತಾರಾ ಪ್ರಿಯಾಂಕ ವಾದ್ರಾ ?

ಇದೀಗ ಬಂದ ಸುದ್ದಿ

ಮೋದಿ ವಿರುದ್ಧ ಅಖಾಡಕ್ಕಿಳಿತಾರಾ ಪ್ರಿಯಾಂಕ ವಾದ್ರಾ ?

ಪ್ರಧಾನಿ ಮೋದಿ ಕ್ಷೇತ್ರವಾದ ವಾರಾಣಾಸಿಯಿಂದ ಪ್ರಿಯಾಂಕಾ ವಾದ್ರಾ ಕಣಕ್ಕಿಳಿತಾರಾ ಎಂಬ ಕುತೂಹಲ ಈಗ ಮನೆ ಮಾಡಿದೆ.  ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡುವ ವೇಳೆ ಪ್ರಿಯಾಂಕಾ ಗಾಂಧಿ ವಾರಾಣಾಸಿಯಿಂದ ಸ್ಫರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ನಿಂತು ಇಡೀ ದೇಶದ ಗಮನ ಸೆಳೆದಿದ್ದರು. ಪ್ರಿಯಾಂಕಾ ಗಾಂಧಿ ಈ ವರ್ಷ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಅವರೇ ಸ್ಟಾರ್ ಕ್ಯಾಂಪೇನರ್.   

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img