Sunday, December 6, 2020
Home ಜಿಲ್ಲೆ ಬೆಂಗಳೂರು ರಣಂ ಚಿತ್ರದ ಶೂಟಿಂಗ್ ವೇಳೆ ಸ್ಫೋಟ- ಇಬ್ಬರ ದುರ್ಮರಣ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.66 ಕೋಟಿ ಗಡಿಯತ್ತ ತಲುಪಿದ ಕೊರೋನಾ...

ನ್ಯೂಯಾರ್ಕ್; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 6.66 ಕೋಟಿ ಗಡಿಯತ್ತ ಸಾಗಿದೆ. ಪ್ರಸ್ತುತ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಒಟ್ಟಾರೆ ಸೋಂಕಿತರ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕರವೇ ರಾಜ್ಯಾಧ್ಯಕ್ಷ...

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಅಲ್ಲಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ...

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ರಣಂ ಚಿತ್ರದ ಶೂಟಿಂಗ್ ವೇಳೆ ಸ್ಫೋಟ- ಇಬ್ಬರ ದುರ್ಮರಣ

ಬೆಂಗಳೂರಿನಲ್ಲಿ ರಣಂ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ .  ಬಾಗಲೂರಿನ ಶೆಲ್ ಕಂಪನಿ ಬಳಿ ಅವಘಡ ಸಂಭವಿಸಿದೆ. ಚಿರಂಜೀವಿ ಸರ್ಜಾ ಹಾಗೂ ಚೇತನ್‍ಕುಮಾರ್ ಅಭಿನಯದ ರಣಂ ಸಿನಿಮಾ ಇದಾಗಿದ್ದು, ವಿ ಸಮುದ್ರಂ ಚಿತ್ರದ ನಿರ್ದೇಶಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈಟಿಂಗ್ ಶೂಟಿಂಗ್ ನಡೆಯುವಾಗ ಈ ಅವಘಡ ಸಂಭವಿಸಿದೆ. 

ಬಾಗಲೂರಿನಿಂದ ಸೂಲಿಬೆಲೆಗೆ ಹೋಗುತ್ತಿದ್ದ ತಾಯಿ ಮಗಳು ಅವಘಡಕ್ಕೆ ಬಲಿಯಾಗಿದ್ದಾರೆ. ಶೂಟಿಂಗಾಗಿ ರೋಡ್ ಬ್ಲಾಕ್ ಮಾಡಿದ್ದರಿಂದ ಶೂಟಿಂಗ್ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಶೂಟಿಂಗ್ ವೀಕ್ಷಿಸುವಾಗ ಸಿಲಿಂಡರ್ ಸ್ಟೋಟಗೊಂಡು ಸ್ಥಳದಲ್ಲೆ ದುರ್ಮರಣವನ್ನಪ್ಪಿದ್ದಾರೆ. ಬಾಗಲೂರಿನ ಸುಮೇರ 29ವರ್ಷ, ಮಗಳು ಅಹೇರ 8 ಮೃತ ದುರ್ದೈವಿಗಳು.

4.15ರ ವೇಳೆಗೆ ರೋಡ್ ಬ್ಲಾಕ್ ಮಾಡಲು ಇಟ್ಟಿದ್ದ ಸಿಲಿಂಡರ್ ಸ್ಟೋಟಗೊಂಡು ಘಟನೆ ಸಂಭವಿಸಿದೆ.

TRENDING