Wednesday, September 22, 2021
Homeಸಿನಿಮಾಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ – ಇಬ್ಬರು ಕಲಾವಿದರು ಸಾವು !

ಇದೀಗ ಬಂದ ಸುದ್ದಿ

ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ – ಇಬ್ಬರು ಕಲಾವಿದರು ಸಾವು !

ಬೆಂಗಳೂರಿನಲ್ಲಿ ರಣಂ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಕಲಾವಿದರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಬಾಗಲೂರಿನ ಶೆಲ್ ಕಂಪನಿ ಬಳಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಚಿರಂಜೀವಿ ಸರ್ಜಾ ಹಾಗೂ ಚೇತನ್‍ಕುಮಾರ್ ಅಭಿನಯದ ರಣಂ ಸಿನಿಮಾ ಇದಾಗಿದ್ದು, ವಿ ಸಮುದ್ರಂ ಚಿತ್ರದ ನಿರ್ದೇಶಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈಟಿಂಗ್ ಶೂಟಿಂಗ್ ನಡೆಯುವಾಗ ಈ ಅವಘಡ ಸಂಭವಿಸಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img