Friday, November 27, 2020
Home ರಾಜಕೀಯ 13 ದಿನ ಶೂಟಿಂಗ್ ಗೆ ರಜಾ – ಏಪ್ರಿಲ್ 2ರಿಂದ ದಚ್ಚು, ರಾಕೀಭಾಯ್ ಭರ್ಜರಿ ಪ್ರಚಾರ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

13 ದಿನ ಶೂಟಿಂಗ್ ಗೆ ರಜಾ – ಏಪ್ರಿಲ್ 2ರಿಂದ ದಚ್ಚು, ರಾಕೀಭಾಯ್ ಭರ್ಜರಿ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಜೋರಾಗಿದೆ. ಏಪ್ರಿಲ್ 2ರಿಂದ ಸುಮಲತಾ ಪರ ದರ್ಶನ್ ಮತ್ತು ಯಶ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 2ರಿಂದ 15ರವರೆಗೆ ಮೂರು ಮಂದಿ ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋ ನಡೆಸಲಿದ್ದಾರೆ.  ಸುಮಲತಾ ಅಂಬರೀಶ್, ದರ್ಶನ್, ಯಶ್ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಮತ ಬೇಟೆಯಾಡಲಿದ್ದಾರೆ  ಚುನಾವಣಾ ಪ್ರಚಾರದ ಕಡೆಯ ದಿನದಂದು ಬೃಹತ್ ರ್ಯಾಲಿ ನಡೆಸಲಿದ್ದಾರೆ. ಜೆಡಿಎಸ್ ಪ್ರಚಾರಕ್ಕೆ ಸೆಡ್ಡು ಹೊಡೆಯಲು ಮೂವರು ಪ್ರತ್ಯೇಕ ಪ್ರಚಾರ ನಡೆಸಲಿದ್ದಾರೆ.  13 ದಿನಗಳ ಕಾಲ ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ಮತ್ತು ರಾಕಿಂಗ್ ಸ್ಟಾರ್  ಸಕ್ಕರೆ ನಾಡಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

TRENDING