Wednesday, September 22, 2021
HomeದೇಶA-SAT ಬಗ್ಗೆ ಪ್ರಧಾನಿ ಮಾತು - ಚುನಾವಣಾ ಆಯೋಗ ಕ್ಲೀನ್ ಚಿಟ್

ಇದೀಗ ಬಂದ ಸುದ್ದಿ

A-SAT ಬಗ್ಗೆ ಪ್ರಧಾನಿ ಮಾತು – ಚುನಾವಣಾ ಆಯೋಗ ಕ್ಲೀನ್ ಚಿಟ್

ಮೊದಲ ಸ್ವದೇಶಿ ನಿರ್ಮಿತ ಆ್ಯಂಟಿ ಸ್ಯಾಟಲೈಟ್ ಮಿಸೈಲ್  ಎ-ಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಳಿಕ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಮೋದಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಈ ವಿಚಾರದಲ್ಲಿ ಚುನಾವಣಾ ಆಯೋಗ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದೆ.  ಮೋದಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಅಂಶಗಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ. DRDO ವಿಜ್ಞಾನಿಗಳು ನೀಡಬೇಕಿದ್ದ ಮಾಹಿತಿಯನ್ನ ಪ್ರಧಾನಿ ನೀಡಿದ್ದು ಏಕೆ  ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img