Friday, November 27, 2020
Home ಜಿಲ್ಲೆ ದಾವಣಗೆರೆ ಗುಂಡೂರಾವ್ ವಿರುದ್ಧ ಶೆಟ್ಟರ್ ಗರಂ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಗುಂಡೂರಾವ್ ವಿರುದ್ಧ ಶೆಟ್ಟರ್ ಗರಂ

ಐಟಿ ಸಂಸ್ಥೆ ಒಂದು ಸ್ವತಂತ್ರ ಸಂಸ್ಥೆ.‌ ಆದ್ರೆ ತಮ್ಮ‌ ಕಪ್ಪು ಹಣ ರಕ್ಷಣೆ ಮಾಡಿಕೊಳ್ಳಲು  ರಾಷ್ಟ್ರಪತಿಗಳಿಗೆ ದಿನೇಶ ಗುಂಡುರಾವ್ ಪತ್ರ ಬರೆದಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಂಬಳ ಕಾಯಿ ಕಳ್ಳ ‌ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುವಂತೆ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ರಾಷ್ಟ್ರಪತಿಗಳಿಗೆ ಪತ್ರ ಬರೆಯುವ  ಜರೂರತ್  ಏನಿದೆ ಎಂದು ಪ್ರಶ್ನಿಸಿದ್ರು.  ಯಾವ ಆಧಾರದ ಮೇಲೆ ಪತ್ರ ಬರೆಯುತ್ತೀರಿ ಎಂದು‌ ಪ್ರಶ್ನಿಸಿದರು.

ಐಟಿ ಅಧಿಕಾರಿಗಳು ಗುತ್ತಿಗೆದಾರರು ಹಾಗೂ ಇಂಜಿನೀಯರ್ಸ್ ಮನೆ ಮೇಲೆ ದಾಳಿ ಮಾಡಿದ್ದಾರೆ.  ಯಾವುದೇ ಶಾಸಕ, ಸಚಿವರ ಮನೆ ಮೇಲೆ ದಾಳಿ‌ ಮಾಡಿಲ್ಲ. ಇವರ ಮೇಲೆ ದಾಳಿ ಮಾಡಿದ್ದಕ್ಕೆ ನೀವು ಪ್ರತಿಭಟನೆ ಮಾಡಿದ್ರೆ ನಿಮ್ಮ ‌ಕಪ್ಪು ಹಣ ಅವರ ಮನೆಯಲ್ಲಿ‌ ಇದೆ ಅಂತ ಅರ್ಥವಾಗುತ್ತೆ .  ಅವರನ್ನು ಯಾಕೆ ರಕ್ಷಣೆ ಮಾಡಲಿಕ್ಕೆ ಹೊರಟ್ಟಿದ್ದೀರಿ ಎಂದು ಪ್ರಶ್ನಿಸಿದರು.

TRENDING