Thursday, November 26, 2020
Home ಜಿಲ್ಲೆ ಜರ್ಮನಿಯಲ್ಲಿ ಭಾರತೀಯ ದಂಪತಿಗೆ ಚೂರಿ ಇರಿತ – ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಜರ್ಮನಿಯಲ್ಲಿ ಭಾರತೀಯ ದಂಪತಿಗೆ ಚೂರಿ ಇರಿತ – ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

ಜರ್ಮನಿಯ ಮ್ಯೂನಿಚ್‌ನಲ್ಲಿ ಮಂಗಳೂರು ಮೂಲದ ದಂಪತಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದಿದ್ದಾನೆ. ಘಟನೆಯಲ್ಲಿ ಪತಿ ಪ್ರಶಾಂತ್ ಬಸ್ರೂರು ಮೃತಪಟ್ಟಿದ್ದಾರೆ. ಪತ್ನಿ ಸ್ಮಿತಾ ಬಸ್ರೂರು ಗಾಯಗೊಂಡಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಆಫ್ರಿಕಾದ ಗಿನಿಯಾ ಮೂಲದ ಆರೋಪಿಯನ್ನ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಬಸ್ರೂರು ದಂಪತಿ ಮತ್ತು 33 ವರ್ಷದ ಆರೋಪಿ ಒಂದೇ ಅಪಾರ್ಟ್​​​ಮೆಂಟ್​​ನಲ್ಲಿ ವಾಸಿಸುತ್ತಿದ್ರು.  ಶುಕ್ರವಾರ ಬೆಳಗ್ಗೆ ಪ್ರಶಾಂತ್ ಮತ್ತು ಆರೋಪಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆ ವೇಳೆ ಸ್ಮಿತಾ ಮಧ್ಯೆ ಪ್ರವೇಶಿಸಿದ್ದಾರೆ. ಆ ವೇಳೆ, ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಪ್ರಶಾಂತ್ ಬಸ್ರೂರು ಅವರಿಗೆ ಚಾಕುವಿನಿಂದ ತಿವಿದು ಮಾರಕವಾಗಿ ಗಾಯಗೊಳಿಸಿದ್ದಾನೆ.

ದಂಪತಿ ಮಂಗಳೂರು ಮೂಲದವರಾಗಿದ್ದು, ಪ್ರಶಾಂತ್ ಕುಟುಂಬದವರು ಮ್ಯೂನಿಚ್ ತಲುಪುವವರೆಗೂ ಇಬ್ಬರು ಮಕ್ಕಳಾದ ಸಾಕ್ಷಿ ಹಾಗೂ ಶ್ಲೋಕ ಅವ್ರನ್ನ ಆರೈಕೆ ಮಾಡುವಂತೆ ಜರ್ಮನಿಯ ಭಾರತೀಯ ದೂತವಾಸದ ಅಧಿಕಾರಿಗಳಿಗೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ. 

TRENDING