Wednesday, September 22, 2021
Homeಜಿಲ್ಲೆಮಂಡ್ಯನನ್ನ ನೋವು ಯಾರಿಗೆ ತೋರಿಸಿಕೊಳ್ಳಲಿ – ಸಿಎಂ ಹೇಳಿಕೆಗೆ ಗದ್ಗದಿತರಾದ ಸುಮಲತಾ

ಇದೀಗ ಬಂದ ಸುದ್ದಿ

ನನ್ನ ನೋವು ಯಾರಿಗೆ ತೋರಿಸಿಕೊಳ್ಳಲಿ – ಸಿಎಂ ಹೇಳಿಕೆಗೆ ಗದ್ಗದಿತರಾದ ಸುಮಲತಾ

ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಬಿರುಸಿನ ಪ್ರಚಾರ ನಡೆಸಿದ್ರು. ಈ ವೇಳೆ ಮಾತನಾಡಿದ ಸುಮಲತಾ ನನ್ನ ನೋವನ್ನ ಯಾರಿಗೆ ತೋರಿಸಿಕೊಳ್ಳಲಿ ಎಂದು ಪ್ರಶ್ನಿಸಿದ್ದಾರೆ. ಕೆಲವರು ನನ್ನ ಮುಖದಲ್ಲಿ ನೋವು ನೋಡಲು ಬಯಸುತ್ತಾರೆ ಅಂತ ಸಿಎಂ ಕುಮಾರಸ್ವಾಮಿ ಹೇಳಿಕೆ ನೆನೆದು ಗದ್ಗದಿತರಾದರು. ನಾನು ಅಳುವುದಿಲ್ಲ ಎಂದು ಕಾರ್ಯಕರ್ತರಿಗೆ ಹಾಗೂ ಮಂಡ್ಯ ಜನತೆಗೆ ಮಾತುಕೊಟ್ಟಿದ್ದೇನೆ, ಹೀಗಾಗಿ ನಾನು ಅಳುವುದಿಲ್ಲ ಅಂತ ಹೇಳಿದ್ರು.  ಸಿಎಂ ಮನೆಯಲ್ಲಿ ಹೆಣ್ಣು ಮಕ್ಕಳಿಲ್ಲವೇ ಎಂದು ಸುಮಲತಾ ಇದೇ ವೇಳೆ ಪ್ರಶ್ನಿಸಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img