Friday, November 27, 2020
Home ಜಿಲ್ಲೆ ಮಂಡ್ಯ ನಿಖಿಲ್ ನಾಮಪತ್ರ ಗೊಂದಲ – ಡಿಸಿ ಕಚೇರಿಗೆ ಆಗಮಿಸಿದ ಮುಖ್ಯ ಚುನಾವಣಾಧಿಕಾರಿ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ನಿಖಿಲ್ ನಾಮಪತ್ರ ಗೊಂದಲ – ಡಿಸಿ ಕಚೇರಿಗೆ ಆಗಮಿಸಿದ ಮುಖ್ಯ ಚುನಾವಣಾಧಿಕಾರಿ

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಗೊಂದಲದ ಹಿನ್ನೆಲೆಯಲ್ಲಿ ಮಂಡ್ಯ  ಡಿಸಿ ಕಚೇರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಆಗಮಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಎಡವಟ್ಟು ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ದೂರು ನೀಡಿದ್ದರು. ನಾಮಪತ್ರ ಪರಿಶೀಲನೆಯ ಅರ್ಧ ವಿಡಿಯೋ ಮಾತ್ರ ಮಂಡ್ಯ ಡಿಸಿ ಮಂಜುಶ್ರೀ ನೀಡಿದ್ದಾರೆ ಎನ್ನಲಾಗಿದೆ. ವಿಡಿಯೋ ಗೊಂದಲದ ಹಿನ್ನೆಲೆಯಲ್ಲಿ  ಖುದ್ದು ಸಂಜೀವ್​ ಕುಮಾರ್​ ಡಿಸಿ ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ.

‘ನಿಖಿಲ್ ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿಲ್ಲ. ಹಳೇ ಮಾದರಿಯಲ್ಲೇ ನಾಮಪತ್ರ ಸಲ್ಲಿಸಿದ್ದಾರೆ. ಹೊಸ ಮಾದರಿಯ ಐದನೇ ಪೇಜ್‌ನಲ್ಲಿ ಕಾಲಂಗಳನ್ನ ಭರ್ತಿ ಮಾಡಿಲ್ಲ. ನಾಮಪತ್ರ ಪರಿಶೀಲನೆ‌ ವೇಳೆ ತಕರಾರು ನೀಡಿದರೂ ಪರಿಗಣಿಸಿಲ್ಲ ಎಂಬುದು ಸುಮಲತಾ ಬೆಂಬಲಿಗರ ಆರೋಪ. ನಿಖಿಲ್ ನಾಮಪತ್ರ ಅಸಿಂಧುಗೊಳಿದಿದ್ದರೆ, ನ್ಯಾಯಾಲಯದ ಮೊರೆ ಹೋಗ್ತೀವಿ ಅಂತ  ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ಎಚ್ಚರಿಕೆ ನೀಡಿದ್ದಾರೆ.

TRENDING