Thursday, September 23, 2021
Homeಜಿಲ್ಲೆಕೋಲಾರಕೋಲಾರದಲ್ಲಿ ಕಾಂಗ್ರೆಸ್ ಗೆ ಸಂಕಷ್ಟ – ಹಣಹಂಚಿದ್ದಕ್ಕೆ ಎಫ್ ಐಆರ್

ಇದೀಗ ಬಂದ ಸುದ್ದಿ

ಕೋಲಾರದಲ್ಲಿ ಕಾಂಗ್ರೆಸ್ ಗೆ ಸಂಕಷ್ಟ – ಹಣಹಂಚಿದ್ದಕ್ಕೆ ಎಫ್ ಐಆರ್

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ ಹೆಚ್ ಮುನಿಯಪ್ಪಗೆ ಸಂಕಷ್ಟ ಎದುರಾಗಿದೆ. ಹಣ ಹಂಚಿದ  ಪ್ರಕರಣವೊಂದಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಾರ್ಚ್  25ರಂದು  ಮುನಿಯಪ್ಪ ನಾಮಪತ್ರ ಸಲ್ಲಿಕೆ ವೇಳೆ ಎಂ ಜಿ ರಸ್ತೆಯಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರು  ಹಣಹಂಚುತ್ತಿರುವ ದೃಶ್ಯಗಳು ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು  ನೀಡಿದ್ದರು. ಚುನಾವಣಾಧಿಕಾರಿಗಳ ಆದೇಶದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img