Sunday, September 19, 2021
Homeಜಿಲ್ಲೆತುಮಕೂರುಬಿಜೆಪಿ ಮಾಜಿ ಶಾಸಕನ ಮೇಲೆ ಎಫ್ಐಆರ್

ಇದೀಗ ಬಂದ ಸುದ್ದಿ

ಬಿಜೆಪಿ ಮಾಜಿ ಶಾಸಕನ ಮೇಲೆ ಎಫ್ಐಆರ್

ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಶಾಸಕ ಬಿ.ಸುರೇಶ್ ಗೌಡ ವಿರುದ್ಧ  ಎಫ್ ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ತುಮಕೂರು ತಾಲೂಕಿನ ಹೊನಸಿಗೆರೆಯಲ್ಲಿ ನಡೆದ ಸಭೆಯಲ್ಲಿ ದೇವೇಗೌಡರು ಬಂದರೆ ದೊಣ್ಣೆ ಹಿಡಿದು ನಿಲ್ಲಿ ಎಂದು ಕೀಳುಮಟ್ಟದ ಪ್ರಚೋದನಾತ್ಮಕ ಭಾಷೆ ಬಳಸಿದ್ದರು.

ಈ ಹಿನ್ನೆಲೆಯಲ್ಲಿ, ವಿಚಕ್ಷಣಾದಳದ ಅಧಿಕಾರಿ ಜಯರಾಮಣ್ಣ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img