Sunday, November 29, 2020
Home ದೇಶ ಭ್ರಷ್ಟರನ್ನು ಜೈಲಿಗಟ್ಟಲು ಆಶೀರ್ವದಿಸಿ – ಮೋದಿ ಮನವಿ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ಭ್ರಷ್ಟರನ್ನು ಜೈಲಿಗಟ್ಟಲು ಆಶೀರ್ವದಿಸಿ – ಮೋದಿ ಮನವಿ

ಕಳೆದ 5 ವರ್ಷಗಳಲ್ಲಿ ದೇಶದ ನೂರಾರು ಭ್ರಷ್ಟರನ್ನು  ಜೈಲಿನ ಗೇಟ್ ವರೆಗೆ ಕರೆದೊಯ್ದಿದ್ದೇನೆ. ಅವರನ್ನು ಜೈಲಿಗಟ್ಟಲು ಸ್ವಲ್ಪ ಕಾಲಾವಕಾಶ ಬೇಕಾಗಿದೆ. ಮತ್ತೆ ಅಧಿಕಾರ ನೀಡುವ ಮೂಲಕ ಈ ಕೆಲಸ ಪೂರ್ಣ  ಮಾಡಲು ಆಶೀರ್ವದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ವಿಶ್ವದಾಖಲೆಯ ಮೈ ಭೀ ಚೌಕೀದಾರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಗಾಂಧಿ ಕುಟುಂಬದ ವಿರುದ್ಧ ಹರಿಹಾಯ್ದರು.

ನಾಲ್ಕು ತಲೆಮಾರುಗಳಿಂದ ಕುಟುಂಬವೊಂದು ಗರೀಬಿ ಹಠಾವೋ ಎನ್ನುತ್ತಲೇ ಇದೆ. ಈ ಬಾರಿಯೂ ಅದೇ ಮಂತ್ರ ಜಪಿಸುತ್ತಿದೆ.  ಹಾಗಿದ್ದರೆ, ನಾಲ್ಕು ತಲೆಮಾರುಗಳಿಂದ ಅವರು  ಮಾಡಿದ್ದೇನು ಎಂದು ವಾಗ್ದಾಳಿ ನಡೆಸಿದ್ರು. ದೆಹಲಿಯ ಟೌನ್ ಹಾಲ್ ನಲ್ಲಿ ಮಾತನಾಡಿದ ಅವರು, ಚೌಕಿದಾರ್ ಎನ್ನುವುದು ವ್ಯಕ್ತಿಯಲ್ಲ ಅದೊಂದು ಸ್ಫೂರ್ತಿ. ಈ ಸ್ಫೂರ್ತಿ ದೇಶದ ಪ್ರತಿ ನಗರ, ಹಳ್ಳಿ, ಮನೆಗಳಲ್ಲೂ ಅನುರಣಿಸಬೇಕು. ದೇಶ ಕಾಯುವ ಕೆಲಸಕ್ಕೆ ಎಲ್ಲಾ ಸಮಾಜ, ಸಮುದಾಯಗಳ ಜನರು ತೊಡಗಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 

ಏಕಕಾಲಕ್ಕೆ ದೇಶದ 500 ನಗರ ಪಟ್ಟಣಗಳಲ್ಲಿ ನೆರೆದಿದ್ದ ಜನರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಮಾತನಾಡಿದರು.

TRENDING