Thursday, November 26, 2020
Home ಜಿಲ್ಲೆ ಕೋಲಾರ ಮುನಿಯಪ್ಪಗೆ ಜೆಡಿಎಸ್ ಕಾರ್ಯಕರ್ತರ ವಿರೋಧ

ಇದೀಗ ಬಂದ ಸುದ್ದಿ

ಮಹಾಮಾರಿ ಕೊರೊನಾಗೆ ಸುಡಾನ್ ಮಾಜಿ ಪ್ರಧಾನಿ `ಸಾದಿಕ್...

ಜಗತ್ತನ್ನೇ ನರಳಿಸುತ್ತಿರುವ ಕೊರೊನಾ ಸೋಂಕಿನ ಎದುರು ಎಂತಹ ನಾಯಕನಾದರೂ ಮಂಡಿಯೂರಬೇಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಡಾನ್‌ನ ಮಾಜಿ ಪ್ರಧಾನಿ ಸಾದಿಕ್ ಅಲ್-ಮೆಹ್ದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 84 ವರ್ಷದ ಮೆಹ್ದಿ...

ಸ್ಟೀಮರ್​ ಬೋಟ್​ನಿಂದ 8 ಟ್ರಕ್ ನದಿ ಪಾಲು

ಕೋಲ್ಕತ: ಸೋಮವಾರ ದೊಡ್ಡ ಸ್ಟೀಮರ್​ ಬೋಟ್​ನಿಂದ ಆಕಸ್ಮಿಕವಾಗಿ ನದಿ ಪಾಲಾಗಿದ್ದ ಕಾರ್ಮಿಕರು ಮತ್ತು 8 ಟ್ರಕ್​ಗಳಲ್ಲಿ ಈವರೆಗೆ ಎರಡು 3 ಟ್ರಕ್​ ಅನ್ನು ಹೊರತೆಗೆಯಲಾಗಿದ್ದು, ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗೆ...

 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆನೆರಾ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, 220 ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಹೆಸರು: ಕೆನರಾ ಬ್ಯಾಂಕ್ ಸ್ಪೆಷಲಿಸ್ಟ್...

ಫೋಟೋ ವೈರಲ್ : ಮಗಳ ಜೊತೆ ಹೆಜ್ಜೆ...

 'ತಾಯಿಗೆ ತಕ್ಕ ಮಗ' ಚಿತ್ರದ ಬಳಿಕ ಅಜಯ್ ರಾವ್ ನಟನೆಯ ಯಾವ ಚಿತ್ರವೂ ಇನ್ನು ಥಿಯೇಟರ್‌ಗೆ ಬಂದಿಲ್ಲ. ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಿದ್ದು, ಚಿತ್ರೀಕರಣ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ.

‘ಪ್ಲಾಸ್ಮಾ’ ದಾನ ಮಾಡಿ 350 ರೋಗಿಗಳ ಜೀವ...

ನವದೆಹಲಿ: ಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. 42...

ಮುನಿಯಪ್ಪಗೆ ಜೆಡಿಎಸ್ ಕಾರ್ಯಕರ್ತರ ವಿರೋಧ

ಕೋಲಾರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ ಹೆಚ್ ಮುನಿಯಪ್ಪನವರಿಗೆ ಈಗ ಮೈತ್ರಿ ಪಕ್ಷದಿಂದಲೂ ವಿರೋಧ ವ್ಯಕ್ತವಾಗಿದೆ.  ಲೋಕಸಭಾ ಚುನಾವಣೆಯ ಪ್ರಯುಕ್ತ ಶ್ರೀನಿವಾಸಪುರ ಪಟ್ಟಣದ JDS ಕಚೇರಿಯಲ್ಲಿ ಜಿ ಕೆ ವೆಂಕಟಶಿವಾರೆಡ್ಡಿಯವರ  ಅಧ್ಯಕ್ಷತೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಯನ್ನು ಬೆಂಬಲಿಸಲು ಜಿ ಕೆ ವೆಂಕಟಶಿವಾರೆಡ್ಡಿಯವರು ಕೋರಿದಾಗ ಹಲವು ಕಾರ್ಯಕರ್ತರು ಹಾಗೂ ಮುಖಂಡರು   ಕೆ ಎಚ್ ಮುನಿಯಪ್ಪ ಅವರನ್ನು ಬೆಂಬಲಿಸಲು ನಿರಾಕರಿಸಿದ್ರು. ಇದರಿಂದಾಗಿ ಕೆಲವು ಸಮಯ ಗೊಂದಲ ಉಂಟಾಯಿತು.

ನಮ್ಮ ಪಕ್ಷದ ಎಲ್ಲರೂ ಮೈತ್ರಿ ಸರ್ಕಾರದ ಧರ್ಮವನ್ನು ಅನುಸರಿಸಬೇಕು ಹಾಗೂ ಸಹಕರಿಸಬೇಕೆಂದು ಮೈತ್ರಿ ಸರ್ಕಾರದ ಮುಖ್ಯ ಮಂತ್ರಿಗಳಾದ ಕುಮಾರಸ್ವಾಮಿಯವ ಗೌರವ ಉಳಿಸಬೇಕೆಂದು ವೆಂಕಟಶಿವಾರೆಡ್ಡಿ ಮನವಿ ಮಾಡಿದ್ರು. ಸೋಮವಾರ ಶ್ರೀ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರಚಾರ ಏರ್ಪಡಿಸಿದ್ದು ಈ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ JDS ಪಕ್ಷದ ಎಲ್ಲಾ ಮುಖಂಡರುಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ರು.

TRENDING