Sunday, September 19, 2021
Homeಜಿಲ್ಲೆಬಾಗಲಕೋಟೆಬಾಗಲಕೋಟೆಯಲ್ಲಿ ‘ವೀಣಾ’ನಾದ

ಇದೀಗ ಬಂದ ಸುದ್ದಿ

ಬಾಗಲಕೋಟೆಯಲ್ಲಿ ‘ವೀಣಾ’ನಾದ

ಬಾಗಲಕೋಟೆ :  ಬಾಗಲಕೋಟೆ ಲೋಕಸಭಾ ಚುನಾವಣೆ  ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ವೀಣಾ ಕಾಶಪ್ಪನವರ  ಇಂದು ಜಿಲ್ಲಾ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

 ಬಾಗಲಕೋಟೆ  ಬಸವೇಶ್ವರ ಸರ್ಕಲ್ ನಿಂದ ಡಿಸಿ ಕಚೇರಿವರೆಗೂ  ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ಮುಖಾಂತರ ಜಿಲ್ಲಾ ಆಡಳಿತ ಭವನ ತಲುಪಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಸ್ ಆರ್ ಪಾಟೀಲ ಬದಾಮಿಯ ಮಾಜಿ ಶಾಸಕ ಚಿಮ್ಮನಕಟ್ಟಿ ಅಶೋಕ ಸೌದಾಗರ ಬಾಗಲಕೋಟೆ ಮಾಜಿ ಸಚಿವ ಎಚ್ ವೈ ಮೇಟಿ ಸೇರಿದಂತೆ ಕಾಂಗ್ರೆಸ್ ಹಲವು ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img