Saturday, November 28, 2020
Home ಜಿಲ್ಲೆ ಬೆಳಗಾವಿ ರಾಜ್ಯದಲ್ಲಿ 22 ಸೀಟ್ ಗೆಲ್ಲುತ್ತೇವೆ : ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ರಾಜ್ಯದಲ್ಲಿ 22 ಸೀಟ್ ಗೆಲ್ಲುತ್ತೇವೆ : ಯಡಿಯೂರಪ್ಪ

ಬೆಳಗಾವಿ:  ಏಪ್ರಿಲ್3ರಂದು ಅಣ್ಣಾಸಾಹೇಬ ಜೊಲ್ಲೆ ಅವರು ಚಿಕ್ಕೋಡಿ ಕ್ಷೇತ್ರಕ್ಕೆ, 4ರಂದು ಸುರೇಶ ಅಂಗಡಿ ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ‌ ಸಿ.ಎಂ. ಯಡಿಯೂರಪ್ಪ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ ಬೆಳಗಾವಿ, ಚಿಕ್ಕೋಡಿ ಬಿಜೆಪಿ ಪಾಲಾಗಲಿದೆ. ರಾಜ್ಯದಲ್ಲಿ 22ಸ್ಥಾನ ಬಿಜೆಪಿ ಗೆಲ್ಲಲಿದೆ. ದೇಶದಲ್ಲಿ 300 ಪ್ಲಸ್ ಸೀಟುಗಳು ಬಿಜೆಪಿಗೆ ಬರುತ್ತವೆ ಎಂದರು.

ರಾಹುಲ್ ಗಾಂಧಿಜಿಗೆ ಮೆಚ್ಯುರಿಟಿ ಇದ್ದಂತೆ ಕಾಣುವುದಿಲ್ಲ. 1800 ಕೋಟಿ ಹಣ ನಾನು ಬಿಜೆಪಿ ವರಿಷ್ಠರಿಗೆ ಕೊಟ್ಟಿದ್ದೇನೆ ಎಂಬ ರಾಹುಲ್ ಗಾಂಧಿ ಮಾತು ಬೇಜವಾಬ್ದಾರಿತನ ಅಷ್ಟೇ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯೋಗ್ಯರಲ್ಲ ಎಂಬುವುದು ಅವರ ನಡವಳಿಕೆಯಿಂದ ಕಂಡುಬರುತ್ತಿದೆ ಎಂದು ಯಡಿಯೂರಪ್ಪ ಕಿಡಿಕಾರಿದ್ರು.

 ಸಮ್ಮಿಶ್ರ ಸರಕಾರದಲ್ಲಿ ಅಸಮಧಾನ ಹೆಚ್ಚಾಗುತ್ತಿದೆ.ಅರ್ಧದಷ್ಟು ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿಯನ್ನು ಸಿಎಂ ಎಂದು ಒಪ್ಪಿಕೊಂಡಿಲ್ಲ ಎಂದು ವ್ಯಂಗ್ಯವಾಡಿದರು.

ಬೆಳಗಾವಿ, ಬಾಗಲಕೋಟ ಇತರ ಜಿಲ್ಲೆಗಳ ಕುಡಿಯುವ ನೀರಿಗೆ ಕೊಯ್ನಾದಿಂದ ನೀರು ಕೊಡಲು  ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರಿಗೆ ಮನವಿ ಮಾಡಿದ್ದೇನೆ ಎಂದರು.

TRENDING