Thursday, September 23, 2021
Homeಕ್ರೈಂ ನ್ಯೂಸ್ಅಗ್ನೇಯ ವಿಭಾಗದ ಪೊಲೀಸರ ಕಾರ್ಯಾಚರಣೆ – ಮನೆಗಳ್ಳನ ಬಂಧನ

ಇದೀಗ ಬಂದ ಸುದ್ದಿ

ಅಗ್ನೇಯ ವಿಭಾಗದ ಪೊಲೀಸರ ಕಾರ್ಯಾಚರಣೆ – ಮನೆಗಳ್ಳನ ಬಂಧನ

ಬೆಂಗಳೂರು :ಆಗ್ನೇಯ ವಿಭಾಗದ ಪೊಲೀಸರು ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 40 ಲಕ್ಷ ಬೆಲೆ ಬಾಳುವ ಚಿನ್ನ ಮತ್ತು ಬೆಳ್ಳಿ ಆಭರಣ ವಶ ಪಡಿಸಿಕೊಳ್ಳಲಾಗಿದೆ. ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಭವಾನಿ ಲೇ ಔಟ್ ನ ಚಂದ್ರೋದಯ ಕಲ್ಯಾಣ ಮಂಟಪದಲ್ಲಿ ಒಡವೆಗಳು ಕಳವಾಗಿತ್ತು.  ಈ ಬಗ್ಗೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಆರೋಪಿಯನ್ನು ಬಂಧಿಸಲು ಪೊಲೀಸರು ವಿಶೇಷ ತಂಡ ರಚಿಸಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಪ್ರಕಾಶ ಅಲಿಯಾಸ್ ಜ್ಯೋತಿಪ್ರಕಾಶ ಎಂಬಾತನನ್ನು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿಸಿದ ಆರೋಪಿಯನ್ನು ವಿಚಾರಣೆ ನಡೆಸಿದಾಗ 8 ಮನೆ ಕಳವು ಪ್ರಕರಣಗಳು ಪತ್ತೆ ಯಾಗಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img