Thursday, November 26, 2020
Home ಜಿಲ್ಲೆ ಮಂಡ್ಯ ಅಧಿಕಾರಕ್ಕಾಗಿ ಸಂಬಂಧಗಳನ್ನ ಕಳೆದುಕೊಂಡಿದ್ದಾರೆ – ಡಿ ಸಿ ತಮ್ಮಣ್ಣಗೆ ಸುಮಲತಾ ತಿರುಗೇಟು

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಅಧಿಕಾರಕ್ಕಾಗಿ ಸಂಬಂಧಗಳನ್ನ ಕಳೆದುಕೊಂಡಿದ್ದಾರೆ – ಡಿ ಸಿ ತಮ್ಮಣ್ಣಗೆ ಸುಮಲತಾ ತಿರುಗೇಟು

ಸಚಿವ ಡಿ ಸಿ ತಮ್ಮಣ್ಣ ವಿರುದ್ಧ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರಕೆರೆಯಲ್ಲಿ ಪ್ರಚಾರದ ವೇಳೆ ಮಾತನಾಡಿದ ಸುಮಲತಾ ಚಿಕ್ಕವಯಸ್ಸಿನಲ್ಲಿ ಸಚಿವರನ್ನು ಮನೆಗೆ ಕರೆ ತಂದು ಓದಿಸಿ ಬೆಳೆಸಿದ್ದು ಅಂಬರೀಶ್ ತಂದೆ. ಇಷ್ಟಾದರೂ ತಮ್ಮಣ್ಣ ಮಾತ್ರ ಸ್ವಲ್ಪವೂ ಕೃತಜ್ಞತೆ ಇಲ್ಲದ ಮನುಷ್ಯ. ಇಷ್ಟೆಲ್ಲ ವಯಸ್ಸಾಗಿ ಅನುಭವ ಪಡೆದಿದ್ರು ಹೆಂಗಸರ ಬಗ್ಗೆ ಹೀಗೆ ಮಾತನಾಡ್ತಾರೆ ಅಂತ ಕಿಡಿಕಾರಿದ್ರು.

ಅಂಬರೀಶ್ ಏನು ಮಾಡಿಲ್ಲ ಅಂತಾ ತಮ್ಮಣ್ಣ ಹೇಳ್ತಾರೆ. ಅಂಬರೀಶ್​ ಏನು ಮಾಡಿದ್ದಾರೆ ಅಂತಾ ಅವ್ರೇ ತಮ್ಮ ಆತ್ಮಸಾಕ್ಷಿಯನ್ನು ಕೇಳಿ‌ ಕೊಳ್ಳಲಿ. ಇವತ್ತು ಅವರು ಸಚಿವರಾಗಿ ಅಧಿಕಾರ‌ ನಡೆಸ್ತಿರೋದಕ್ಕೇ ಯಾರು ಕಾರಣ ಅಂತಾ ಹೇಳಲಿ. ಆ ದಿನ ನಮ್ಮ ಮನೆಯಲ್ಲಿ ಕುಳಿತು ಮಂತ್ರಿ ಸ್ಥಾನ ಸಿಗಲಿಲ್ಲ ಅಂತಾ ಚಡಪಡಿಸ್ತಿದ್ದಾಗ, ಅಂಬಿ ಯಾರಿಗೆ ಫೋನ್ ಮಾಡಿ ಇವ್ರನ್ನು ಮಂತ್ರಿ ಮಾಡಿದ್ರು ಅಂತಾ ಸ್ವಲ್ಪ ನೆನಪಿಸಿಕೊಳ್ಳಲಿ. ಆದ್ರೆ ಇವತ್ತು ಅಧಿಕಾರಕ್ಕಾಗಿ ಸಂಬಂಧಗಳನ್ನು ಕಳೆದುಕೊಂಡಿದ್ದಾರೆ ಎಂದು ಸುಮಲತಾ ತಿರುಗೇಟು ನೀಡಿದ್ದಾರೆ.

TRENDING