Wednesday, September 22, 2021
Homeಜಿಲ್ಲೆಬೆಂಗಳೂರುಅಮಿತ್ ಶಾ ರೋಡ್ ಶೋಗೆ ತೇಜಸ್ವಿನಿ ಗೈರು ? ಹೈಕಮಾಂಡ್ ವಿರುದ್ಧದ ಅಸಮಾಧಾನ ಬಹಿರಂಗ

ಇದೀಗ ಬಂದ ಸುದ್ದಿ

ಅಮಿತ್ ಶಾ ರೋಡ್ ಶೋಗೆ ತೇಜಸ್ವಿನಿ ಗೈರು ? ಹೈಕಮಾಂಡ್ ವಿರುದ್ಧದ ಅಸಮಾಧಾನ ಬಹಿರಂಗ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋಗೆ ತೇಜಸ್ವಿನಿ ಅನಂತ್ ಕುಮಾರ್ ಗೈರಾಗಲಿದ್ದಾರೆ. ವೈಯಕ್ತಿಕ ಕಾರಣಗಳಿಂದ ಬರಲಾಗುತ್ತಿಲ್ಲ ಎಂಬ ಕಾರಣ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಕೊನೆ ಕ್ಷಣದಲ್ಲಿ ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬದಲು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದೆ. ಇದು ಬಿಜೆಪಿ ಹಿರಿಯ ನಾಯಕರು ಹಾಗೂ ತೇಜಸ್ವಿನಿ ಅನಂತ್ ಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img