Thursday, November 26, 2020
Home ಜಿಲ್ಲೆ ಧಾರವಾಡ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸ್ತೇವೆ – ಮುಸ್ಲಿಮ್ ಮುಖಂಡರ ಎಚ್ಚರಿಕೆ

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸ್ತೇವೆ – ಮುಸ್ಲಿಮ್ ಮುಖಂಡರ ಎಚ್ಚರಿಕೆ

ಹುಬ್ಬಳ್ಳಿ- ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ.   ಖಾಸಗಿ ಹೋಟೆಲ್‌ನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.  ಹೊಟೇಲ್‌ನಿಂದ ಸಿದ್ದರಾಮಯ್ಯ ತೆರಳುತ್ತಿದಂತೆ ಅಸಮಾಧಾನ ಭುಗಿಲೆದ್ದಿದೆ.  ಶಾಕೀರ್ ಸನದಿಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ.

 ಶಾಕೀರ್ ಸನದಿ ಸಮ್ಮುಖದಲ್ಲಿ ಕಾಂಗ್ರೆಸ್ ಹೈಕಮಾಂಡ್  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಕೀರ್ ಬೆಂಬಲಿಗರು, ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ,ಉತ್ತರ ಕರ್ನಾಟಕದಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.

ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಲಿಂಗಾಯತರಿಗೆ ಟಿಕೆಟ್ ನೀಡಲಾಗಿದೆ.  ಅಲ್ಪಸಂಖ್ಯಾತರಿಗೆ ಧಾರವಾಡ ಕ್ಷೇತ್ರದಿಂದ ಅವಕಾಶ ಮಾಡಿಕೊಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಮಯದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಅಲ್ಪ ಸಂಖ್ಯಾತ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

TRENDING