Sunday, November 29, 2020
Home ಜಿಲ್ಲೆ ಚಿತ್ರದುರ್ಗ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ಹಣ ಪತ್ತೆ

ಇದೀಗ ಬಂದ ಸುದ್ದಿ

ವಿಶ್ವದಾದ್ಯಂತ 6.20 ಕೋಟಿ ದಾಟಿದ ಕೊರೋನಾ ಪ್ರಕರಣಗಳ...

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 62,094,127ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿಯಲ್ಲಿ ತಿಳಿಸಿದೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೋನಾವೈರಸ್ ಸಂಪನ್ಮೂಲ ಕೇಂದ್ರದ...

`LPG’ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಎಲ್ ಪಿಜಿ ಗ್ಯಾಸ್ ಮೇಲಿನ ಸಬ್ಸಿಡಿ ಬಗ್ಗೆ ಗ್ರಾಹಕರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳು ಮೂಡುತ್ವೆ. ಅದ್ರಲ್ಲೂ ಗ್ರಾಹಕರಲ್ಲಿ ಒಂದು ಪ್ರಶ್ನೆ ಯಾವಾಗ್ಲೂ ಇದ್ದೇ ಇರುತ್ತೆ. ಅದೆನೇಂದ್ರೆ, ಎಷ್ಟು ಸಬ್ಸಿಡಿ ಮೊತ್ತವನ್ನ...

ಬಿಜೆಪಿ ಗೆದ್ದರೆ ಹೈದರಾಬಾದ್ ಗೆ `ಭಾಗ್ಯನಗರ’ ವೆಂದು...

ತೆಲಂಗಾಣ : ಹೈದರಾಬಾದ್ ನ್ನು 'ಭಾಗ್ಯ ನಗರ' ಎಂದು ಮರು ನಾಮಕರಣ ಮಾಡುವುದರ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಎಚ್‌ಎಂಸಿ...

ಗ್ರಾಮ ಪಂಚಾಯಿತಿಯಲ್ಲಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿ

 ಬೆಂಗಳೂರು: ಗ್ರಾಮ ಪಂಚಾಯಿತಿ ಪ್ರಮಾಣಪತ್ರಕ್ಕೆ ಹೊಸ ನಿಯಮ ಜಾರಿಗೆ ತಂದಿದ್ದು, ಆರ್.ಡಿ.ಪಿ.ಆರ್. ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಡಿಜಿಟಲ್ ಸಹಿ ಇದ್ದರಷ್ಟೇ ಪ್ರಮಾಣ ಪತ್ರಕ್ಕೆ ಮಾನ್ಯತೆ ಇರುತ್ತದೆ ಎಂದು ಹೇಳಲಾಗಿದೆ.

ಮಿಜೋರಾಂ : ರಾಜ್ಯದ ಮೊದಲ ಸೈಬರ್ ಕ್ರೈಂ...

 ಐಜ್ವಾಲ್, ನ.29- ಮಿಜೋರಾಂ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ. ರಾಜ್ಯದ ಮೊದಲ ಸೈಬರ್ ಪೊಲೀಸ್ ಠಾಣೆಯನ್ನು ಮಿಜೋರಾಂ ಡಿಜಿ ಎಸ್.ಬಿ.ಕೆ.ಸಿಂಗ್ ಇಂದು ಲೋಕಾರ್ಪಣೆ...

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ಹಣ ಪತ್ತೆ

ಚಳ್ಳಕೆರೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ಹಣ  ಪತ್ತೆಯಾಗಿದೆ.  

KA-16-M-6146  ,ನಂಬರ್ ನ ಬೊಲೆರೊ ವಾಹನದಲ್ಲಿ ದಾಖಲೆ ಇಲ್ಲದ ಹಣ ಸಾಗಿಸಲಾಗುತ್ತಿತ್ತು. ಅಮರನಾಥ ಎಂಬ ವ್ಯಕ್ತಿಯಿಂದ ಸುಮಾರು 8.38.250 ಲಕ್ಷ ಹಣ   ವಶಪಡಿಸಿಕೊಳ್ಳಲಾಗಿದೆ. ಗುತ್ತಿಗೆದಾರ ಕಾರ್ಮಿಕ ರಿಗೆ ವೇತನ ನೀಡಲು ತಂದಿದ್ದ ಹಣವಾಗಿದೆ. ಹಣ ದೀಲಿಪ್ ಬಿಲ್ಡರ್ ಗೆ ಸೇರಿದ್ದಾಗಿ ಎಂದು ತಿಳಿದು ಬಂದಿದೆ .

TRENDING