Friday, November 27, 2020
Home ಜಿಲ್ಲೆ ಕೋಲಾರ ಬಿಜೆಪಿ ಆಡಳಿತದಿಂದ ಬೇಸತ್ತ ಜನತೆ ಬದಲಾವಣೆ ಬಯಸಿದ್ದಾರೆ - ಜೆ.ಕೆ.ಕೃಷ್ಣಾ ರೆಡ್ಡಿ

ಇದೀಗ ಬಂದ ಸುದ್ದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿಅವಘಡ :ಐವರು ಸೋಂಕಿತರು...

 ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ...

ಜನ್ ಧನ್ ಖಾತೆ ಹೊಂದಿದವರಿಗೆ ಕೇಂದ್ರದಿಂದ ಮತ್ತೊಂದು...

 ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಬಡವರ ಖಾತೆಗಳಿಗೆ ಮೂರು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸುಮಾರು 80 ಲಕ್ಷ ಜನ್...

ಮುಂಬೈ ದಾಳಿ ಮಾದರಿಯ ಮತ್ತೊಂದು ದಾಳಿ ಅಸಾಧ್ಯ:...

 ನವದೆಹಲಿ: ಕಳೆದ ಕೆಲ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯು ಸದೃಢವಾಗಿದ್ದು, 2008ರ ನವೆಂಬರ್‌ 26ರಂದು ಮುಂಬೈನಲ್ಲಿ ಉಗ್ರರು ನಡೆಸಿದ ದಾಳಿಯ ಮಾದರಿಯ ಮತ್ತೊಂದು ದಾಳಿ ಭಾರತದಲ್ಲಿ ಅಸಾಧ್ಯ ಎಂದು...

ಕದನ ವಿರಾಮ ಉಲ್ಲಂಘನೆ: ಪಾಕ್ ನ ದಾಳಿಗೆ...

 ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಹಳ್ಳಿಗಳ ಸಮೀಪದ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಕದನ ವಿರಾಮ ಉಲ್ಲಂಘಿಸಿ, ಪಾಕಿಸ್ತಾನದ ಸೇನೆಯು ನಡೆಸಿದ ಶೆಲ್‌ ಹಾಗೂ ಗುಂಡಿನ ದಾಳಿಯಲ್ಲಿ ಸೇನೆಯ ಜೆಸಿಒ(ಜ್ಯೂನಿಯರ್‌...

ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ...

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್...

ಬಿಜೆಪಿ ಆಡಳಿತದಿಂದ ಬೇಸತ್ತ ಜನತೆ ಬದಲಾವಣೆ ಬಯಸಿದ್ದಾರೆ – ಜೆ.ಕೆ.ಕೃಷ್ಣಾ ರೆಡ್ಡಿ

ಚಿಂತಾಮಣಿ; : ಬಿಜೆಪಿಯವರ ಆಡಳಿತದಿಂದ ಬೇಸತ್ತ  ಜನತೆ ಬದಲಾವಣೆಯನ್ನು  ಬಯಸಿದ್ದಾರೆ ಅದರಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಸಿಗಲಿದೆ ಎಂದರು. ವಿಧಾನಸಭೆಯ ಉಪ ಸಭಾಧ್ಯಕ್ಷರು, ಹಾಗೂ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ  ಲೋಕಸಭಾ ಚುನಾವಣಾ ನಿಮಿತ್ತ ಹಿರೇಕಟ್ಟಿಗೆನಹಳ್ಳಿ, ಮರ ಮಾಚನಹಳ್ಳಿ , ಮುನಗನಹಳ್ಳಿ , ಚಿನ್ನಸಂದ್ರ ಗ್ರಾಮಗಳಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ  ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು,

ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಅದರಂತೆ ಯುಪಿಎ ಸರಕಾರ ಮಾಡಿದಂತಹ ಹಲವಾರು ಯೋಜನೆಗಳು ಬಡವರ  ದೀನ ದಲಿತರ ಪರವಾಗಿದ್ದು ಜನತೆ ಅವುಗಳನ್ನ ಮರೆತಿಲ್ಲಾ ಬಿಜೆಪಿಯವರು ಸುಳ್ಳು ಭರವಸೆಗಳನ್ನ ನೀಡಿ ಅಧಿಕಾರಕ್ಕೆ ಬಂದು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯೋಜನೆಗಳನ್ನ ಜಾರಿಗೆ ತಂದಿರುವದಿಲ್ಲಾ ಎಂದು ಟೀಕಿಸಿದರು.

ಕೋಲಾರ ಕ್ಷೇತ್ರದ ಮೀಸಲು ಅಭ್ಯರ್ಥಿಯಾಗಿ ಕೆಎಚ್ ಮುನಿಯಪ್ಪ ರವರ ಸ್ಪರ್ಧಿಸುತ್ತಿದ್ದಾರೆ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಲ್ಲಿ ಮತ್ತು ಮತದಾರರಲ್ಲಿ ಮನವಿ ಮಾಡಿದರು.

TRENDING