Wednesday, September 22, 2021
Homeರಾಜಕೀಯಬೆ. ದಕ್ಷಿಣದಲ್ಲಿ ಸಂಜೆ ಅಮಿತ್ ಶಾ ರೋಡ್ ಶೋ

ಇದೀಗ ಬಂದ ಸುದ್ದಿ

ಬೆ. ದಕ್ಷಿಣದಲ್ಲಿ ಸಂಜೆ ಅಮಿತ್ ಶಾ ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ಇಂದು ರೋಡ್ ಶೋ ನಡೆಸಲಿದ್ದಾರೆ.  ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪದ್ಮನಾಭನಗರ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದೆ.

ಸಂಜೆ 6 ಗಂಟೆಗೆ ಆರಂಭವಾಗಲಿರುವ ರೋಡ್ ಶೋನಲ್ಲಿ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ.  ಆರ್.ಅಶೋಕ್, ವಿ.ಸೋಮಣ್ಣ, ಸತೀಶ್ ರೆಡ್ಡಿ, ರವಿಸುಬ್ರಮಣ್ಯ, ಉದಯ್ ಗರುಡಾಚಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ. ರೋಡ್ ಶೋನಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಭಾಗವಹಿಸ್ತಾರಾ ಅನ್ನೋ ಕುತೂಹಲ ಮೂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img