Monday, November 30, 2020
Home ಜಿಲ್ಲೆ ಮೈಸೂರು ಆಟಿಕೆಯ ಗ್ರೆನೇಡ್ ತಂದಿತ್ತ ಆತಂಕ..!

ಇದೀಗ ಬಂದ ಸುದ್ದಿ

ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲು

 ಕಲಬುರಗಿ, ನ. 29 : ಮುಂಬೈ-ನಾಗರಕೋಯಿಲ್ ರೈಲು ಮಾರ್ಗ ಬದಲಾವಣೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಸಂಚಾರ ನಿಲ್ಲಿಸಿದ್ದ ರೈಲು ಡಿಸೆಂಬರ್ 7ರಿಂದ ಆರಂಭವಾಗಲಿದೆ.

ಲಿಫ್ಟ್​ನ ಎರಡು ಬಾಗಿಲ ಮಧ್ಯೆ ಸಿಲುಕಿ ಐದು...

ಮುಂಬೈ: ಲಿಫ್ಟ್​, ಎಸ್ಕಲೇಟರ್​ಗಳು ನಮ್ಮ ಜೀವನವನ್ನು ಎಷ್ಟು ಸುಲಭಗೊಳಿಸುತ್ತವೆಯೋ ಅಷ್ಟೇ ಅಪಾಯಕಾರಿ ಕೂಡ ಹೌದು. ಅದರಲ್ಲೂ ಪುಟ್ಟ ಮಕ್ಕಳಿರುವ ಕುಟುಂಬ ಲಿಫ್ಟ್​ ಬಳಸುವಾಗ ಎಷ್ಟೇ ಜಾಗೃತವಾಗಿದ್ದರೂ ಸಾಲದು. ಪೋಷಕರ ಅಜಾಗರೂಕತೆಯಿಂದಾಗಿ ಐದು...

ಭಾರತೀಯ ಪೋಸ್ಟ್ ಗಳ ಗುರಿಯಾಗಿಸಿಕೊಂಡು ಮತ್ತೆ ಪಾಕ್...

 ಶ್ರೀನಗರ: ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಗಡಿಯಲ್ಲಿನ ಭಾರತೀಯ ಸೇನೆಯ...

ಅಫ್ಘಾನಿಸ್ತಾನದಲ್ಲಿ ಪುಲ್ವಾಮ ಮಾದರಿಯ ದಾಳಿ : 30...

ಕಾಬೂಲ್: ಅಫ್ಘಾನಿಸ್ತಾನದ ಸೇನಾ ನೆಲೆಯ ಬಳಿ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಕನಿಷ್ಠ 30 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಪ್ರಾಂತ್ಯದ...

SBI ನಲ್ಲಿ ಮಕ್ಕಳ ಖಾತೆ ತೆರೆಯುವುದು ಹೇಗೆ.?...

ಬ್ಯಾಂಕ್ ಖಾತೆ ತೆರೆಯಲು ವಯಸ್ಸಿನ ನಿರ್ಬಂಧವೇನೂ ಇಲ್ಲ ಎಂದು ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌ಬಿಐ ತೋರುತ್ತಿದೆ. ಮಕ್ಕಳಿಗೆಂದೇ ವಿಶೇಷವಾದ ಉಳಿತಾಯ ಖಾತೆಯ ಆಯ್ಕೆಗಳನ್ನು ಎಸ್‌ಬಿಐ ತಂದಿದೆ.

ಆಟಿಕೆಯ ಗ್ರೆನೇಡ್ ತಂದಿತ್ತ ಆತಂಕ..!

ಸಾಂಸ್ಕೃತಿಕ ನಗರಿ ಮೈಸೂರಿನ ಹಿನಕಲ್ ಫ್ಲೈವ್ ಓವರ್ ಬಳಿ ಪತ್ತೆಯಾಗಿದ್ದು ಆಟಿಕೆಯ ಗ್ರೆನೇಡ್. ಅದು ಅಸಲಿ ಗ್ರೆನೇಡ್ ಅಲ್ಲ, ಡಮ್ಮಿ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ ಟಿ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಆದ್ರೆ ಈ ಗ್ರೆನೇಡ್ ತಂದಿತ್ತ ಆತಂಕ ಅಷ್ಟಿಷ್ಟಲ್ಲ.

 ರಾಮ್ ಪ್ರಾಸಾದ್ ಎಂಬುವವರು ಮಂಡಿ ಪೊಲೀಸ್ ಠಾಣೆಗೆ ಅದನ್ನ ತಂದುಕೊಟ್ಟಿದ್ದರು. ಫ್ಲೈ ಓವರ್ ಮೇಲೆ ತೆರಳುವಾಗ ಸ್ಕೂಟರ್ ನಿಂದ ಬಿದ್ದ ವಸ್ತು ಅದು ಎಂದು ಠಾಣೆಗೆ ತಂದು ಕೊಟ್ಟಿದ್ರು. ಅದರ ಮೇಲೆ ಗ್ರೆನೇಡ್ ಅಂತ ಬರೆಯಲಾಗಿತ್ತು. ಅದು ನೋಡಲು ಗ್ರೆನೇಡ್ ಮಾದರಿಯಲ್ಲಿದ್ದರಿಂದ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಪರಿಶೀಲನೆ ಮಾಡಿದ್ವಿ.  ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಲಾಗಿ ಅದು ಡಮ್ಮಿ ಗ್ರೆನೇಡ್ ಅಂತ ಗೊತ್ತಾಗಿದೆ. ಕೀಚೈನ್ ಗಳಲ್ಲಿ ಬಳಸುವ ಗ್ರೆನೇಡ್ ಮಾದರಿ ಇದಾಗಿದೆ ಅಂತ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

TRENDING