Saturday, November 28, 2020
Home ದೇಶ ಕೈ ವಿರುದ್ಧ ಮುನಿಸಿಕೊಂಡ ಸಿಧು, ಮೊಬೈಲ್ ನಾಟ್ ರೀಚೆಬಲ್ !

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಕೈ ವಿರುದ್ಧ ಮುನಿಸಿಕೊಂಡ ಸಿಧು, ಮೊಬೈಲ್ ನಾಟ್ ರೀಚೆಬಲ್ !

ಪುಲ್ವಾಮ ದಾಳಿ ಕುರಿತಂತೆ ಹೇಳಿಕೆ ನೀಡಿ ದೇಶದ ಜನತೆಯ ಆಕ್ರೋಶಕ್ಕೆ ತುತ್ತಾಗಿದ್ದ ನವಜೋತ್ ಸಿಂಗ್ ಸಿಧು ಈಗ ನಾಟ್ ರೀಚೆಬಲ್ ಆಗಿದ್ದಾರೆ.  ಲೋಕಸಭಾ ಚುನಾವಣೆಗೆ ಕೇವಲ 19 ದಿನಗಳು ಮಾತ್ರ ಬಾಕಿ ಇದೆ. ಆದ್ರೆ  ಪಂಜಾಬ್ ನಲ್ಲಿ ಮಾತ್ರ ಸಚಿವ ನವಜೋತ್ ಸಿಂಗ್ ಸಿಧು ಪ್ರಚಾರ ಕಾರ್ಯದಿಂದ ದೂರುವುಳಿದು ಅಚ್ಚರಿ ಮೂಡಿಸಿದ್ದಾರೆ.  ಸಿಧು ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದು ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.  ಲೋಕಸಭಾ ಚುನಾವಣೆಯಲ್ಲಿ ಪಕ್ಷ ತಮ್ಮ ಪತ್ನಿಗೆ ಟಿಕೆಟ್ ನೀಡಿಲ್ಲ ಎಂದು ಸಿಧು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಬಿಜೆಪಿಯಲ್ಲಿದ್ದ ಸಿಧು, ಅಮೃತಸರ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಗೆದ್ದ ಸಿಧು ಸಚಿವರೂ ಕೂಡ ಆಗಿದ್ದರು. ಬಳಿಕ ಪುಲ್ವಾಮ ಉಗ್ರ ದಾಳಿ ಸಂಬಂಧ ಪಾಕ್ ಪರ ಹೇಳಿಕೆ ನೀಡಿ ಆಕ್ರೋಶಕ್ಕೆ ತುತ್ತಾಗಿದ್ದರು.

TRENDING