Sunday, September 19, 2021
Homeರಾಜ್ಯಮಂಡ್ಯದಲ್ಲಿ ಮುಂದುವರಿದ ಐಟಿ ರೇಡ್– ಕಾಂಗ್ರೆಸ್ ಮುಖಂಡ ಆತ್ಮಾನಂದಗೆ ಐಟಿ ಶಾಕ್

ಇದೀಗ ಬಂದ ಸುದ್ದಿ

ಮಂಡ್ಯದಲ್ಲಿ ಮುಂದುವರಿದ ಐಟಿ ರೇಡ್– ಕಾಂಗ್ರೆಸ್ ಮುಖಂಡ ಆತ್ಮಾನಂದಗೆ ಐಟಿ ಶಾಕ್

ಮಂಡ್ಯದಲ್ಲಿ ಐಟಿ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಕಾಂಗ್ರೆಸ್ ಮುಖಂಡ  ಎಂ ಎಸ್ ಆತ್ಮಾನಂದ ಅವರ ಸುಭಾಷ್ ನಗರದಲ್ಲಿರುವ ಮನೆ ಮೇಲೆ ಐಟಿ ರೇಡ್ ಆಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಆತ್ಮಾನಂದ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಮನೆಯ ಸದಸ್ಯರನ್ನ 4ರಿಂದ5 ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪ್ರಸ್ತುತ ಆತ್ಮಾನಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಡೆದ ಮೂರನೇ ಐಟಿ ದಾಳಿಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img