Wednesday, December 2, 2020
Home ಜಿಲ್ಲೆ ಬೆಂಗಳೂರು ಗ್ರಾಮಾಂತರ ಶಾಶ್ವತ ನೀರಾವರಿ ಕಲ್ಪಿಸಿಯೇ ಪ್ರಾಣಬಿಡುವೆ – ವೀರಪ್ಪ ಮೊಯ್ಲಿ ಹೊಸ ದಾಳ

ಇದೀಗ ಬಂದ ಸುದ್ದಿ

ಕೋವಿಡ್-19 : ವಿಶ್ವದಾದ್ಯಂತ 4.41 ಕೋಟಿ ಜನರು...

 ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ...

ರಾಜ್ಯದಲ್ಲಿ 2 ದಿನ ಭಾರೀ ಮಳೆ :...

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಕೊರೊನಾ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿ.02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51...

ಫೆಬ್ರುವರಿ ಅಂತ್ಯಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ:...

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ನೇತೃತ್ವದ...

ಶಾಶ್ವತ ನೀರಾವರಿ ಕಲ್ಪಿಸಿಯೇ ಪ್ರಾಣಬಿಡುವೆ – ವೀರಪ್ಪ ಮೊಯ್ಲಿ ಹೊಸ ದಾಳ

ಹೊಸಕೋಟೆ – ಬೆಂಗಳೂರು :ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ  ಕಲ್ಪಿಸಿಯೇ ಪ್ರಾಣ ಬಿಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಘೋಷಿಸಿದ್ದಾರೆ. ಈ ಮೂಲಕ ಹೊಸ ದಾಳ ಉರುಳಿಸಿದ್ದಾರೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಅವಿ ಮುಕ್ತೇಶ್ವರ ಮತ್ತು ದಳಸಗೆರ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಈ ಮಾತನ್ನು  ಹೇಳಿದ್ದಾರೆ.    ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಯಾದ ವೀರಪ್ಪ ಮೊಯ್ಲಿಯವರು ನಂದಗುಡಿ ಗಾಂಧಿ ಸರ್ಕಲ್‌ ನಲ್ಲಿ ಬಹಿರಂಗ ಪ್ರಚಾರ ನಡೆಸಿ ಮಾತನಾಡಿದ್ರು.  ನಾನು ಏನು ಮಾಡಲಿಲ್ಲ ಎಂಬ ಹಸಿ ಸುಳ್ಳನ್ನು ಹೇಳುತ್ತಿದ್ದಾರೆ. ಆದರೆ ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ನಾಗಿ ಸಂಸದನಾಗಿ ಮಾಡಿರುವ ಶಾಶ್ವತ ಕಾಮಗಾರಿಗಳು ಸಾಕಷ್ಟಿವೆ. ಎತ್ತಿನ ಹೊಳೆ ಯೋಜನೆ ಪೂರ್ಣ ಮಾಡಿ ನಂತರ ನಾನು ಪ್ರಾಣಬಿಡುತ್ತೇನೆ ಎಂದು ಭಾವನಾತ್ಮಕ ಅಸ್ತ್ರ ಬಳಸಿದ್ದಾರೆ.

TRENDING