Saturday, December 5, 2020
Home ಸಿನಿಮಾ ಹಣೆ ತುಂಬಾ ವಿಭೂತಿ - ಪಂಚೆಯಲ್ಲಿ ಮಿಂಚಿದ ಬಿಗ್ ಬಿ

ಇದೀಗ ಬಂದ ಸುದ್ದಿ

ತಮಿಳುನಾಡು ದಕ್ಷಿಣ ಕರಾವಳಿಯಲ್ಲಿ ಕಳೆದ 30 ಗಂಟೆಗಳಿಂದ...

ಚೆನ್ನೈ: ವಾಯುಭಾರ ಕುಸಿತವಾಗಿ ದುರ್ಬಲಗೊಂಡಿರುವ 'ಬುರೆವಿ' ಚಂಡಮಾರುತ ತಮಿಳುನಾಡು ದಕ್ಷಿಣ ಕರಾವಳಿಯ ರಾಮನಾಥಪುರಂ ಜಿಲ್ಲೆಯ ಸಮೀಪದಲ್ಲಿ ಕಳೆದ 30 ಗಂಟೆಗಳಿಂದ ಸ್ಥಿರವಾಗಿದೆ ಎಂದು ಹವಾಮಾನ ಇಲಾಖೆ ಕಚೇರಿ ತನ್ನ ಮಾಹಿತಿ...

ಕರ್ನಾಟಕ ಬಂದ್: ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರನ್ನು ವಶಕ್ಕೆ...

ಬೆಂಗಳೂರು, ಡಿ. 05: ಮರಾಠ ನಿಗಮ ಮಂಡಳಿಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಟೌನ್‌ಹಾಲ್ ಬಳಿ ಪ್ರತಿಭಟನೆ ಆರಂಭವಾಗಿದೆ, ಈ...

ಚಾರ್ಮಾಡಿ ಘಾಟ್ ನಲ್ಲಿ 150 ಅಡಿ ಪ್ರಪಾತಕ್ಕೆ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ನಡೆದಿದೆ. ಸರಿಯಾಗಿ ರಸ್ತೆ ಮಾರ್ಗ ಕಾಣದೇ...

ಮಾಜಿ ಪ್ರಧಾನಿ ದೇವೇಗೌಡರ ಕಣ್ಣೀರ ಶಾಪ...

 ಚನ್ನರಾಯಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಕಣ್ಣೀರು ಹಾಕಿಸಿದ ಶಾಪ ಶೀಘ್ರದಲ್ಲಿ ತುಮಕೂರಿಗೆ ತಟ್ಟಲಿದೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ ಆವರಣದಲ್ಲಿ...

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಹಣೆ ತುಂಬಾ ವಿಭೂತಿ – ಪಂಚೆಯಲ್ಲಿ ಮಿಂಚಿದ ಬಿಗ್ ಬಿ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತಮಿಳು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅಮಿತಾಬ್, ಸಿನಿಮಾದಲ್ಲಿ ನಟಿಸಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಸಿನಿಮಾದ ಪಾತ್ರ ನಿಭಾಯಿಸಿದ ಎರಡು ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿರುವ ಬಿಗ್ ಬಿ ವಯಸ್ಸಾದಂತೆ ನಿಮ್ಮನ್ನ ಗುರುತಿಸುವವರ ಸಂಖ್ಯೆಯೂ ಕಡಿಮೆ ಆಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ಅಮಿತಾಬ್ ಪಂಚೆ ಧರಿಸಿದ್ದಾರೆ. ಹಣೆಯ ತುಂಬ ವಿಭೂತಿ, ಅದರ ಮಧ್ಯೆ ಶ್ರೀಗಂಧವನ್ನು ಹಚ್ಚಿಕೊಂಡು ಸಾಂಪ್ರದಾಯಿಕ ತಮಿಳು ನಟನ ಹಾಗೆ ಕಾಣುತ್ತಿದ್ದಾರೆ.  

TRENDING