Wednesday, September 22, 2021
Homeಜಿಲ್ಲೆಕೋಲಾರಕೋಲಾರದಲ್ಲಿ ಕಾಂಗ್ರೆಸ್ ಮುಖಂಡರು ಗಳಗಳ

ಇದೀಗ ಬಂದ ಸುದ್ದಿ

ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರು ಗಳಗಳ

ಕೋಲಾರ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ JDS  ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಕೆ ಎಚ್ ಮುನಿಯಪ್ಪರವರ ಪರ ಮುಖಂಡರು ಕೊನೆಗೂ ಒಂದಾಗತೊಡಗಿದ್ದಾರೆ. ಶ್ರೀನಿವಾಸಪುರ ಪಟ್ಟಣದ ವೆಂಕಟೇಶ್ ಗೌಡ ಕಲ್ಯಾಣ ಮಂಟಪದಲ್ಲಿ ಇಂದು ಸಮಾವೇಶ ನಡೆಯಿತು, ಅಭ್ಯರ್ಥಿ ಯಾರು ಇದ್ದಾರೆ ಎನ್ನುವುದು ಮುಖ್ಯ ಅಲ್ಲ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ರು,30 ರೀತಿಯ ಕೇಸ್ ಗಳು ಇರುವ BJP ಅಭ್ಯರ್ಥಿಯನ್ನು ಗೆಲ್ಲಿಸುವುದಿಕ್ಕಿಂತ, ಕೋಲಾರ ಮತ್ತು ನರಸಾಪುರದಲ್ಲಿ ಸಾವಿರಾರು ಎಕರೆ ಭೂಮಿಯಲ್ಲಿ ಕೈಗಾರಿಕಾ ಕೇಂದ್ರಗಳನ್ನು ನಿರ್ಮಿಸಿ 50 ಸಾವಿರ ಉದ್ಯೋಗಗಳನ್ನು ಕೊಡಿಸಿದ ಮುನಿಯಪ್ಪನವರನ್ನು ಗೆಲ್ಲಿಸಬೇಕೆಂದು ಮುಖಂಡರು  ಕರೆ  ನೀಡಿದ್ರು.

ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಮಯದಲ್ಲಿ ಮಾವು ನಿಗಮದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣರವರು ಗೌನಿಪಲ್ಲಿ ಯಲ್ಲಿ ನಡೆದ ಘಟನೆಯನ್ನು ನೆನೆದು ಭಾವೋದ್ವೇಗಕ್ಕೆ ಒಳಗಾದರು. ಕಾರ್ಯಕರ್ತು ಈ ರೀತಿ ಕಿತ್ತಾಡಬಾರದು ಎಂದವರು ಕರೆ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img