Thursday, September 23, 2021
Homeಜಿಲ್ಲೆಧಾರವಾಡಧಾರವಾಡದಲ್ಲಿ ವಿನಯ್ ಕುಲಕರ್ಣಿ ಟೆಂಪಲ್ ರನ್

ಇದೀಗ ಬಂದ ಸುದ್ದಿ

ಧಾರವಾಡದಲ್ಲಿ ವಿನಯ್ ಕುಲಕರ್ಣಿ ಟೆಂಪಲ್ ರನ್

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ  ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಗರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಗಣಪತಿ ದೇವಾಲಯ, ಉಳವಿ ಚನ್ನಬಸವೇಶ್ವರ ದೇವಸ್ಥಾನ, ಕೆಲಗೇರಿ ಸಾಯಿಬಾಬಾ ಮಂದಿರ, ಕಮಲಾಪುರದ ಪತ್ರೆಪ್ಪಜ್ಜನ ಮಠ, ವೀರಭದ್ರ ದೇವಸ್ಥಾನ ಸೇರಿದಂತೆ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img