Thursday, September 23, 2021
Homeಜಿಲ್ಲೆಬೆಂಗಳೂರುನೀತಿ ಸಂಹಿತೆ ಉಲ್ಲಂಘಿಸಿದ ಕೃಷ್ಣ ಬೈರೇಗೌಡ

ಇದೀಗ ಬಂದ ಸುದ್ದಿ

ನೀತಿ ಸಂಹಿತೆ ಉಲ್ಲಂಘಿಸಿದ ಕೃಷ್ಣ ಬೈರೇಗೌಡ

ಬೆಂಗಳೂರು ಉತ್ತರದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಕೃಷ್ಣ ಬೈರೇಗೌಡ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಬಾಗಲಗುಂಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಮದ್ದುಗಳನ್ನ ಸಿಡಿಸಿ  ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಪೂರ್ವನಿಯೋಜಿತವಾಗಿ ದೇವಾಲಯದ ಆವರಣದಲ್ಲಿ ಪ್ರಚಾರ ಕಾರ್ಯಕ್ರಮ ಅಯೋಜನೆ ಮಾಡಿ ಎಡವಟ್ಟು ಮಾಡಿದ್ದಾರೆ. ಜೊತೆ ಬಿಸಿಲ ಬೇಗೆಯನ್ನು ಲೆಕ್ಕಿಸದೆ ಮಹಿಳೆಯರು ಕುಣಿದು ಕುಪ್ಪಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img